HDFC Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ!
HDFC Scholarship 2024: ನಮಸ್ಕಾರ ಸ್ನೇಹಿತರೆ, ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಒಂದನೇ ತರಗತಿಯಿಂದ ಪದವಿ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಸಂಪೂರ್ಣವಾದ ಮಾಹಿತಿ ಬೇಕಿದ್ದರೆ ಲೇಖನವನ್ನು ಕೊನೆಯವರೆಗೂ ಓದಿ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಮತ್ತು ಹೇಗೆ ಅರ್ಜಿ ಸಲ್ಲಿಸುವುದು? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿರುತ್ತದೆ. ಆದ್ದರಿಂದ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ.
ಸ್ಕಾಲರ್ಶಿಪ್ ಮೊತ್ತ: (HDFC Scholarship)
- 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ: ₹15,000
- 7 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ: ₹18,000
- ಸಾಮಾನ್ಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ: ₹35,000
- ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೆ: ₹30,000
- ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ: ₹75,000
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಇದೇ ತಿಂಗಳು ಅಂದರೆ ಡಿಸೆಂಬರ್ 31 ನೇ ತಾರೀಖಿನ ಒಳಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಈ ಕೆಳಗಿನ ಜಾಲತಾಣವನ್ನು ಬಳಸಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
Application Link | Apply Now |
ಮೇಲೆ ನೀಡಿರುವ ಜಾಲತಾಣವನ್ನು ಬಳಸಿ ನೀವು ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಲಭ್ಯವಿರುವಂತಹ ಸ್ಕಾಲರ್ಜಿ ಸಲ್ಲಿಸಿ ಸ್ಕಾಲರ್ ಶಿಪ್ ಹಣವನ್ನು ಪಡೆಯಲು ಭಾಗಿಯಾಗಬಹುದಾಗಿದೆ. ನೆನಪಿರಲಿ ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕ ವಾಗಿರುತ್ತದೆ. ಇನ್ನಷ್ಟು ಹೆಚ್ಚಿನ ವಿವರಗಳಿಗಾಗಿ ಮೇಲೆ ನೀಡಿರುವ ಜಾಲತಾಣವನ್ನು ಬಳಸಿ.