SSLC Board Exam: SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ! 10ನೇ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!

SSLC Board Exam: SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ! 10ನೇ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ ಪ್ರತಿಯೊಬ್ಬ ಮನೆಯಲ್ಲಿಯೂ ಕೂಡ 10ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳು ಇರಬಹುದಾಗಿದೆ. ಹಾಗಾಗಿ 10ನೇ ತರಗತಿ ಪರೀಕ್ಷೆ ಬರೆಯುವಂತಹ ಅಂದರೆ ರಾಜ್ಯದಲ್ಲಿ 2025 ರಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸರ್ಕಾರವು ಒಂದು ಹೊಸ ಸಿಹಿ ಸುದ್ದಿಯನ್ನು ನೀಡಿರುತ್ತದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಪಡೆಯಲು ಲೇಖನವನ್ನು ಕೊನೆಯವರೆಗೂ ಓದಿ.

ಸ್ನೇಹಿತರೆ, ನಿಮಗೆ ಗೊತ್ತಿರುವ ಹಾಗೆ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಏನೆಂದರೆ 2020ರಲ್ಲಿ ಪರೀಕ್ಷೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತವೆ ಎಂದು ಮಾಹಿತಿ ಹರಿದಾಡುತ್ತಿದ್ದವು ಪರೀಕ್ಷೆ ಬರೆಯುವುದರ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕೂಡ ಆತಂಕರ್ ಆಗಿದ್ದರು. ಇದರ ಕುರಿತಾಗಿ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಹೊಸ ಮಾಹಿತಿಯನ್ನು ಬಿಡುಗಡೆ ಮಾಡಿರುತ್ತದೆ.

ಸ್ನೇಹಿತರೆ, ಇದೀಗ ಬಂದಿರುವ ಮಾಹಿತಿಯ ಪ್ರಕಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆಯ ಬದಲಾವಣೆಯ ಬಗ್ಗೆ ಸ್ಪಷ್ಟನೆ ನೀಡಿರುವಂತಹ ಮಂಡಳಿಯು ಹಾಗೂ ಇದರ ಅಧ್ಯಕ್ಷರಾದ ಹೆಚ್ ಬಸಪ್ಪ ರಾಜೇಂದ್ರ ಅವರು ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ರೀತಿಯ ವಿನ್ಯಾಸ ಹಾಗೂ ಬದಲಾವಣೆಯನ್ನು ಮಾಡುವುದಿಲ್ಲ ಎಂದು ತಿಳಿಸಿರುತ್ತಾರೆ.

ಹಾಗಾಗಿ ಇನ್ನು ಕೆಲವೇ ಸಮಯದಲ್ಲಿ ಅಂದರೆ ಕೆಲವು ದಿನಗಳಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಅಧಿಕೃತ ಜಾಲತಾಣದಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳ ಬಿಡುಗಡೆ ಮಾಡಲಾಗುವುದು ಎಂದು ತಿಳಿಸುತ್ತದೆ ಇದರಿಂದಾಗಿ ಶಿಕ್ಷಕರು ಹಾಗೂ ಪೋಷಕರು ಮತ್ತು ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now

Leave a Comment