SBI Requerment In 2025: SBI ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಖಾಲಿ ಇರುವ 1,994 ಹುದ್ದೆಗಳಿಗೆ ಈಗ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ಈಗ ಈ ಒಂದು ಲೇಖನದ ಮೂಲಕ ಈಗ ನಾವು ನಿಮಗೆ ತಿಳಿಸಲು ಬಂದರೂ ಮಾಹಿತಿಯು ಏನೆಂದರೆ ಸ್ನೇಹಿತರೆ ಈಗ ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದ್ದು. ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತ ಇರುವಂತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಹಾಗೆ ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ಅಭ್ಯರ್ಥಿಗಳಿಗೆ ಮೊದಲು ಶಾರ್ಟ್ ಲಿಸ್ಟ್ ಮಾಡಿಕೊಂಡು ಆನಂತರ ಅವರನ್ನು ಸಂದರ್ಶನದ ಮೂಲಕ ಅವರ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಸಂಪೂರ್ಣ ಮಾಹಿತಿ ಈ ಲೇಖನದ ಕೆಳಗೆ ಇದೆ.
SBI ಬ್ಯಾಂಕ್ ನ ನೇಮಕಾತಿ ಮಾಹಿತಿ
ಸ್ನೇಹಿತರೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಮಕಾಲಿನ ಲೆಕ್ಕಪರಿಶೋಧಕರ ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಒಪ್ಪಂದದ ಆಧಾರದ ಮೇಲೆ ಈಗ ಒಂದು 1994 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದೆ.ಅರ್ಹ ಮತ್ತು ಆಸಕ್ತ ಇರುವಂತ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಈಗ ಮೂರು ವರ್ಷಗಳ ಕಾಲ ಒಪ್ಪಂದದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಯಾರೆಲ್ಲ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು
ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರವಾಗಿ ಸಮಕಾಲಿನ ಲೆಕ್ಕಪರಿಶೋಧಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಸ್ಟೇಟ್ ಬ್ಯಾಂಕ್ ವತಿಯಿಂದ 60 ವರ್ಷದಲ್ಲಿ ನಿವೃತ್ತಿ ಆದಂತಹ ಅಧಿಕಾರಿಗಳು ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶಗಳನ್ನು ಮಾಡಿಕೊಟ್ಟಲಾಗಿದೆ.
ಆನಂತರ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪ್ರಕರಣ ಗಳಲ್ಲಿ ಭಾಗಿಯಾಗಿರಬಾರದು.
ಹಾಗೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಆಡಿಟ್ ಕ್ರೆಡಿಟ್ ಅಥವಾ ಆರ್ ಎಕ್ಸ್ ಕಾರ್ಯಾಚರಣೆಯಲ್ಲಿ ಅನುಗುಣ ಹೊಂದಿದಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಸಂಬಳದ ಮಾಹಿತಿ ಏನು?
ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈ ಹಿಂದೆ ನೀಡುತ್ತಿರುವಂತಹ ಅಥವಾ ತಿಂಗಳಿಗೆ ಕನಿಷ್ಠ 33 ಸಾವಿರ ನಿಮಗೆ ಗರಿಷ್ಠ 80 ಸಾವಿರದವರೆಗೆ ಅನುಗುಣವಾಗಿ ಅವರಿಗೆ ಮಾಸಿಕವಾಗಿ ಸಂಬಳವನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ನಿರ್ದಿಷ್ಟ ಅಡಿಕ್ಟ್ ಕಾರ್ಯಯೋಜನೆಗಳಿಗೆ ಸಂಬಂಧಪಟ್ಟಂತ ಪ್ರತಿ ಭೇಟಿಗೆ ನಿಮಗೆ 2000 ಹೆಚ್ಚುವರಿ ಹಣವನ್ನು ನೀಡಲಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ನೀವು ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಬಹುದು ಅಥವಾ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಎಸ್ ಬಿ ಐ ಅಧಿಕೃತ ಸೂಚನೆಯ ಪ್ರಕಾರ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳು ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳ ಬೇಕಾದರೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಇನ್ನೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹು
LINK : Download Now
ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 15.03.2025