Union Bank Requerment 2025: ಯೂನಿಯನ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈಗ ಬ್ಯಾಂಕಿನಲ್ಲಿ ಖಾಲಿ ಇರುವ 2,691 ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇರುವಂತಹ ಸುಮಾರು 2,691 ಪೋಸ್ಟ್ಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಅವರು ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಸ್ನೇಹಿತರೆ ಈಗ ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಈ ಒಂದು ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಅಂತಹವರು ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಹಾಗೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ವಯೋಮಿತಿ ಏನು ಹಾಗೂ ಅರ್ಜಿಯನ್ನು ಸಲ್ಲಿಕೆ ಮಾಡಲು ಶೈಕ್ಷಣಿಕ ಅರ್ಹತೆ ಏನು ಆಗಿರಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಯೂನಿಯನ್ ಬ್ಯಾಂಕ್ ಹುದ್ದೆಯ ಮಾಹಿತಿ
ಸ್ನೇಹಿತರೆ ಈಗ ಯಾರೆಲ್ಲ ಬ್ಯಾಂಕಿನಲ್ಲಿ ಅಂದರೆ ಬ್ಯಾಂಕ್ ಫೀಲ್ಡ್ ನಲ್ಲಿ ಕೆಲಸವನ್ನು ಮಾಡಬೇಕೆಂದು ಕೊಂಡಿದ್ದರು ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ಸುಮಾರು ಈ ಒಂದು ಬ್ಯಾಂಕಿನಲ್ಲಿ ಒಟ್ಟಾರೆಯಾಗಿ 2,691 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೂ ಕೂಡ ನೀವು ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭವನ್ನು ನೀವು ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಈಗ ಈ ಒಂದು ಹುದ್ದೆಯನ್ನು ಕರೆದಿರುವಂತಹ ಬ್ಯಾಂಕ್ ನ ಹೆಸರು ಯೂನಿಯನ್ ಬ್ಯಾಂಕ್. ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳನ್ನು ಕರ್ನಾಟಕದಲ್ಲಿರುವ ಒಟ್ಟು 350 ಹುದ್ದೆಗಳು, ಭಾರತದದಲ್ಲಿ ಈ ಒಂದು ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಭಾರತದ ತುಂಬೆಲ್ಲ ಕೆಲಸವನ್ನು ಮಾಡುವಂತಹ ಸಂದರ್ಭ ಬರುತ್ತದೆ. ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕಡ್ಡಾಯವಾಗಿ ಆ ಒಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷಗಳನ್ನು ಹೊಂದಿರಲೇಬೇಕಾಗುತ್ತದೆ, ಆಗ ಮಾತ್ರ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು,
ಶೈಕ್ಷಣಿಕ ಅರ್ಹತೆ ಏನು?
ಸ್ನೇಹಿತರು ಈಗ ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಮಾನ್ಯತೆ ಪಡೆದಿರುವಂತಹ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ನೀವು ಯಾವುದಾದರೂ ವಿಷಯಗಳಲ್ಲಿ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
LINK : Apply Now
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಅದರಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ನೀವು ಪಡೆಯಬಹುದಾಗಿದೆ.