Superme Court Requerment: ಸುಪ್ರೀಂ ಕೋರ್ಟ್ ನಲ್ಲಿ ಈಗ ನೇಮಕಾತಿಗಳು ಪ್ರಾರಂಭ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Superme Court Requerment: ಸುಪ್ರೀಂ ಕೋರ್ಟ್ ನಲ್ಲಿ ಈಗ ನೇಮಕಾತಿಗಳು ಪ್ರಾರಂಭ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವಂತಹ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಒಂದು ಹುದ್ದೆಗೆ ಈಗ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Superme Court Requerment

ಹಾಗೆ ಈಗ ನೀವು ಕೂಡ ಈ ಒಂದು ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು ಈಗ ನೀವು ಕೂಡ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಹಾಗೆಯೇ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.

ಭಾರತೀಯ ಸುಪ್ರೀಂ ಕೋರ್ಟ್ ನೇಮಕಾತಿಗಳ ಮಾಹಿತಿ

ಈಗ ಈ ಒಂದು ಹುದ್ದೆಯನ್ನು ಅಧಿಸೂಚನೆ ಬಿಡುಗಡೆ ಮಾಡಿರುವಂತಹ ಸಂಸ್ಥೆ  ಹೆಸರು ಭಾರತೀಯ ಸುಪ್ರೀಂ ಕೋರ್ಟ್ ಅದೇ ರೀತಿಯಾಗಿ ಈ ಒಂದು ಇಲಾಖೆಯಲ್ಲಿ ಈಗ ಖಾಲಿ ಇರುವ ಹುದ್ದೆಗಳ ಹೆಸರು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಅದೇ ರೀತಿಯಾಗಿ ಈ ಒಂದು ಇಲಾಖೆಯಲ್ಲಿ ಸುಮಾರು 241 ಹುದ್ದೆಗಳು ಖಾಲಿ ಇದ್ದು. ಈಗ ನೀವು ಕೂಡ ಈ ಒಂದು ಹುದ್ದೆಗೆ ಈ ಕೂಡಲೇ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯದಿಂದ ಯಾವುದೇ ರೀತಿಯಾದಂತಹ ಪದವಿಯನ್ನು ಹೊಂದಿರಬೇಕಾಗುತ್ತದೆ. ಅಷ್ಟೇ ಅಲ್ಲದೆ  ಟೈಪಿಂಗ್ ಹಾಗೂ ಬೆಸಿಕ್  ಕಂಪ್ಯೂಟರ್ ಜ್ಞಾನವನ್ನು ಕೂಡ ಹೊಂದಿರಬೇಕು.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : Ganga Kalyana Yojana In 2025: ರೈತರಿಗೆ ಮತ್ತೊಂದು ಸಹಿ ಸುದ್ದಿ? ಉಚಿತ ಬೋರ್ವೆಲ್ ಕೊರೆಸಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Link : Apply Now 

WhatsApp Group Join Now
Telegram Group Join Now

Leave a Comment