Gruhalakshmi Scheme: ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್! ₹2,000 ಹಣದ ಹೊಸ ಅಪ್ಡೇಟ್!

Gruhalakshmi Scheme: ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್! ₹2,000 ಹಣದ ಹೊಸ ಅಪ್ಡೇಟ್!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಎಲ್ಲರಿಗೂ ತಿಳಿಸುವ ವಿಷಯವೆಂದರೆ, ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಗಳಲ್ಲಿ ಮಹತ್ವದ ಯೋಜನೆಯಾಗಿರುವಂತಹ ಗೃಹಲಕ್ಷ್ಮಿ ಯೋಜನೆಯು ಫಲಾನುಭವಿಗಳಿಗೆ ಪ್ರತಿ ತಿಂಗಳು ಕೂಡ 2000 ಆರ್ಥಿಕ ನೆರವನ್ನು ನೀಡುವುದರ ಮೂಲಕ ಯಶಸ್ವಿ ಯೋಜನೆಯಾಗಿ ಮುಂದುವರೆಯುತ್ತಿದೆ. 

ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಕೂಡ ಮಹಿಳೆಯರು 2000 ಹಣವನ್ನು ನೇರವಾಗಿ ತಮ್ಮ ಖಾತೆಗೆ ಪಡೆದುಕೊಳ್ಳುತ್ತಿದ್ದಾರೆ. ಇದರ ಬಗ್ಗೆ ಬಂದರೆ ಈ ಹಣದ ಬಗ್ಗೆ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಈ ಯೋಜನೆಯ ಕುರಿತಾಗಿ ಹೊಸ ಅಪ್ಡೇಟ್ ಅನ್ನು ನೀಡಿರುತ್ತಾರೆ. ಆದ ಕಾರಣ ಲೇಖನವನ್ನು ಕೊನೆಯವರೆಗೂ ಓದಿ.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇದುವರೆಗೆ 14 ಕಂತಿನವರೆಗೆ ಮಹಿಳೆಯರು ಪಡೆದುಕೊಂಡಿರುತ್ತಾರೆ. ಹಾಗೂ 15ನೇ ಕಂತಿನ ಹಣ ಮಹಿಳೆಯರ ಖಾತೆಗೆ ತಲುಪಲು ಸ್ವಲ್ಪ ಸಮಯ ತೆಗೆದುಕೊಂಡಿರುತ್ತದೆ. ಹಾಗಾಗಿ ಹಣ ಯಾವಾಗ ತಲುಪಲಿದೆ? ಮತ್ತು ಯಾವ ಕಾರಣಕ್ಕಾಗಿ ಹಣ ವಿಳಂಬವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿಯನ್ನು ತಿಳಿಸಿರುತ್ತಾರೆ.

ಸಚಿವೆ ತಿಳಿಸಿರುವ ಮಾಹಿತಿಯ ಪ್ರಕಾರ ಒಂದು ತಿಂಗಳ 2000 ಹಣವನ್ನು ಮಹಿಳೆಯರ ಖಾತೆಗೆ ತಲುಪಿಸುವುದು ಸ್ವಲ್ಪ ವಿಳಂಬವಾಗಿರುತ್ತದೆ. ಹಾಗೂ ಒಂದು ತಿಂಗಳ ಹಣ ಇನ್ನೂ ಖಾತೆಗೆ ಜಮಾ ಆಗಿರುವುದಿಲ್ಲ. ಹಾಗಾಗಿ ಹಲವು ಮಹಿಳೆಯರು ಹಣ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಬಹುದು.

ಇನ್ನು ನಾಲ್ಕರಿಂದ ಐದು ದಿನಗಳ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 15ನೇ ಕತ್ತಿನ ಹಣ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುತ್ತಾರೆ. ಹಾಗಾಗಿ ಲಕ್ಷ್ಮಿ ಹೆಬ್ಬಾಳಕರವರ ಈ ಹೇಳಿಕೆಯು ನಿಜವಾಗಲಿದೆ ಎಂದು ಬಹಳಷ್ಟು ಜನ ನಂಬಿರುತ್ತಾರೆ. ಸರ್ಕಾರಿ ನೌಕರರನ್ನು ಹಿಡಿದು ಒಂದು ತಿಂಗಳ ಬಿಟ್ಟು ಇನ್ನೊಂದು ತಿಂಗಳು ಹಣ ಹಾಕುತ್ತೇವೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿಯನ್ನು ನೀಡಿರುತ್ತಾರೆ.

WhatsApp Group Join Now
Telegram Group Join Now

Leave a Comment