Railway Requerment in 2025: ರೈಲ್ವೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ನೀವು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಹೊಸ ಅದಿ ಸೂಚನೆ ಬಿಡುಗಡೆಯಾಗಿದ್ದು. ಈಗ ಅರ್ಹರು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಈಗ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಹಾಗೂ ವಯೋಮಿತಿ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ರೈಲ್ವೆ ಇಲಾಖೆಯ ನೇಮಕಾತಿಯ ಮಾಹಿತಿ
ಸ್ನೇಹಿತರೆ ಈಗ ಮದ್ಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವಂತಹ ಅಧಿಸೂಚನೆ ಪ್ರಕಾರ ಈಗ ಸರಿ ಸುಮಾರು 835 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಈಗ ಅರ್ಹ ಮತ್ತು ಆಸಕ್ತ ಇರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅಂದರೆ ಅಪ್ರೆಂಟಿಸ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷವನ್ನು ಹೊಂದಿರಬೇಕಾಗುತ್ತದೆ. ಅದೇ ರೀತಿಯಾಗಿ ಈ ಒಂದು ವಯಸ್ಸಿನಲ್ಲಿ ಸಡಲಿಕ್ಕೆ ಕೂಡ ಇರುತ್ತದೆ.
ಅರ್ಜಿ ಶುಲ್ಕದ ಮಾಹಿತಿ
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಸಾಮಾನ್ಯ ಹಾಗೂ ಓ ಬಿ ಸಿ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ 100 ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅದೇ ರೀತಿಯಾಗಿ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ರೀತಿಯಾದಂತಹ ಶುಲ್ಕ ಇರುವುದಿಲ್ಲ.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ಮಿರಿಟ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅವರು 10ನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳದ ವಿವರ
ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳಿಗೆ ಆದರೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 15,700 ರಿಂದ 35 ಸಾವಿರದವರೆಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ.ನೀವು ಕೂಡ ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು.
LINK : Apply Now