AK Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 25,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣವಾದ ಮಾಹಿತಿ!
ನಮಸ್ಕಾರ ಎಲ್ಲರಿಗೂ, ರಾಜ್ಯದ ಜನತೆಗೆಲ್ಲ ತಿಳಿಸುವುದೇನೆಂದರೆ, ಗ್ರಾಜುಯೇಟ್ ಹಾಗೂ ಪೋಸ್ಟ್ ಗ್ರಾಜುಯೇಟ್ ಅಥವಾ ಪಿಎಚ್ಡಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ “ಡಾ. ಎಪಿಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಸ್ಕಾಲರ್ಶಿಪ್” ನೀಡಲಾಗುತ್ತಿದ್ದು, ಅರ್ಹತೆ ಮತ್ತು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ.
ಹೌದು ಸ್ನೇಹಿತರೆ, “ಡಾ. ಎಪಿಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್” 2024ರ ಪ್ರಕಾರ ಯಾವುದೇ ಎನ್ವಿರಾನ್ಮೆಂಟಲ್ ರಿಸರ್ಚ್ ಗೆ ಸಂಬಂಧಿಸಿರುವ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಅಂಡರ್ ಗ್ರಾಜುಯೇಟ್ ಅಥವಾ ಪೋಸ್ಟ್ ಗ್ರಾಜುಯೇಟ್ ಅಥವಾ ಪಿಎಚ್ ಡಿ ಕೋರ್ಸ್ ಗಳಲ್ಲಿ ಅಧ್ಯಯನವನ್ನು ಮಾಡುತ್ತಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು: (AK Scholarship)
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಭಾರತೀಯ ನಾಗರಿಕನಾಗಿರಬೇಕು.
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿ ಯಾವುದೇ ಎನ್ವಿರಾನ್ಮೆಂಟಲ್ ರಿಸರ್ಚ್ ಗೆ ಸಂಬಂಧಿಸಿದ ರಾಜು ವೆಟ್ ಅಥವಾ ಪೋಸ್ಟ್ ಗ್ರಾಜುಯೇಟ್ ಅಥವಾ ಪಿಎಚ್ ಡಿ ಪದವಿಯನ್ನು ವಿದ್ಯಾಭ್ಯಾಸ ಮಾಡುತ್ತಿರಬೇಕು ಅಥವಾ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು 18 ವರ್ಷ ಮೇಲ್ಪಟ್ಟು 25 ವರ್ಷ ಮೀರಿದಬಾರದು.
- ಈ ಮೇಲಿನ ಅರ್ಹತೆಗಳು ನಿಮಗಿದ್ದಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿ ಆಯ್ಕೆಯಾದಲ್ಲಿ 25,000 ವರೆಗಿನ ಸ್ಕಾಲರ್ಶಿಪ್ಪನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.2.2025 ಆಗಿರುತ್ತದೆ. ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ದಲ್ಲಿ ಮಾತ್ರ ಮಾನ್ಯವಾಗಿರುತ್ತದೆ.
ಈಗಲೇ ಅರ್ಜಿ ಸಲ್ಲಿಸಿ : ಅಪ್ಲೈ ಮಾಡಿ!