Exam Timetable: SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ! ಯಾವ ದಿನದಂದು ಪರೀಕ್ಷೆ ನಡೆಯಲಿದೆ? ಇಲ್ಲಿದೆ ವಿವರ!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ಲೇಖನದ ಮೂಲಕ ಒಂದು ಮಾಹಿತಿಯನ್ನು ತಿಳಿಸಲಾಗಿರುತ್ತದೆ. ಅದೇನೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಪರೀಕ್ಷೆ ಯಾವಾಗ ಆರಂಭವಾಗಲಿವೆ ಎಂಬ ವೇಳಾಪಟ್ಟಿಯನ್ನು ಈ ಕೆಳಗಡೆ ನೀಡಲಾಗಿರುತ್ತದೆ ನೋಡಿ.
ಹೌದು ಸ್ನೇಹಿತರೆ, ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ಮಂಡಳಿ ತಿಳಿಸಿರುವ ಅಧಿಸೂಚನೆಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ ಒಂದರಿಂದ ಪ್ರಾರಂಭವಾಗಲಿದೆ ಹಾಗೂ 19 ರವರೆಗೆ ನಡೆಯಲಿವೆ ಎಂದು ತಿಳಿಸಿರುತ್ತಾರೆ. ಹಾಗೂ 10ನೇ ತರಗತಿ ಪರೀಕ್ಷೆಗಳು ಮಾರ್ಚ್ 20 ರಿಂದ ಪ್ರಾರಂಭವಾಗಿ ಎರಡರವರೆಗೆ ನಡೆಯಲಿದೆ ಎಂಬ ಮಾಹಿತಿಯನ್ನು ತಿಳಿಸಿರುತ್ತವೆ.
10ನೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ:
ಹೌದು ಸ್ನೇಹಿತರೆ, 2024-25 ನೇ ಸಾಲಿನ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯು ಪ್ರಕಟಣೆ ಆಗಿರುತ್ತದೆ. ಈ ಮೂಲಕ ಮಂಡಳಿಯು ರಾಜ್ಯದಲ್ಲಿರುವ ಎಲ್ಲಾ ಕಾಲೇಜು ಹಾಗು ಶಾಲಾ ಪ್ರಾಂಶುಪಾಲರು ಸೂಚನಾ ಫಲಕದಲ್ಲಿ ವಿದ್ಯಾರ್ಥಿಗಳಿಗೆ ಈ ತಾತ್ಕಾಲಿಕ ವೇಳಾಪಟ್ಟಿಯ ಬಗ್ಗೆ ಮಾಹಿತಿ ತಿಳಿಸಬೇಕೆಂದು ಹೇಳಿದೆ.
ನೀವು ತಾತ್ಕಾಲಿಕ ವೇಳಾಪಟ್ಟಿಯನ್ನು ಈ ಕೆಳಗೆ ಕಾಣಬಹುದಾಗಿರುತ್ತದೆ. 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯು ಈ ಕೆಳಗೆ ಲಿಂಕ್ ನ ಮೂಲಕ ನೀಡಲಾಗಿರುತ್ತದೆ. ಅದರಲ್ಲಿ ನೀವು ಯಾವ ದಿನಾಂಕದಂದು ಪರೀಕ್ಷೆ ನಡೆಯಬಹುದೆಂಬ ಮಾಹಿತಿಯನ್ನು ಗ್ರಹಿಸಬಹುದಾಗಿದೆ.
Exam Timetable : Check Now
ಮೇಲೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ನೀಡಲಾಗಿರುತ್ತದೆ. ಪರೀಕ್ಷೆಗೆ ಹೆಚ್ಚಿನ ಸಮಯವಿಲ್ಲದಿದ್ದ ಕಾರಣ ವಿದ್ಯಾರ್ಥಿಗಳು ಹೆಚ್ಚಿನ ಮಟ್ಟದಲ್ಲಿ ವಿದ್ಯಾಭ್ಯಾಸದ ಕಡೆಗೆ ಗಮನ ವಹಿಸಬೇಕೆಂದು ತಿಳಿಸಲಾಗಿದೆ.