Anganavadi Requerment In 2025: ಅಂಗನವಾಡಿ ನೇಮಕಾತಿಗಳು ಪ್ರಾರಂಭ! ಎಸ್ ಎಸ್ ಎಲ್ ಸಿ ಪಾಸಾದವರು ಈಗಲೇ ಅರ್ಜಿಯನ್ನು ಸಲ್ಲಿಸಿ. ಇಲ್ಲಿದೆ ನೋಡಿ ಮಾಹಿತಿ.

Anganavadi Requerment In 2025: ಅಂಗನವಾಡಿ ನೇಮಕಾತಿಗಳು ಪ್ರಾರಂಭ! ಎಸ್ ಎಸ್ ಎಲ್ ಸಿ ಪಾಸಾದವರು ಈಗಲೇ ಅರ್ಜಿಯನ್ನು ಸಲ್ಲಿಸಿ. ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗ 491 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Anganavadi Requerment In 2025

ಹಾಗಿದ್ದರೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಅಂಗನವಾಡಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಹತೆಗಳು ಏನು ಹಾಗು ವಯೋಮಿತಿ ಏನು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳೆಗೆ ಇದೆ.

ಅಂಗನವಾಡಿ ನೇಮಕಾತಿಯ ಮಾಹಿತಿ

ಸ್ನೇಹಿತರೆ ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತ ಸಂಸ್ಥೆ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ಒಟ್ಟಾರೆಯಾಗಿ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ 491 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಉತ್ತರ ಕನ್ನಡ ಹಾಗೂ ಕರ್ನಾಟಕದಲ್ಲಿ ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಈ ಖಾಲಿ ಇವೆ, ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು?

ಸ್ನೇಹಿತರೆ ಈಗ ಈ ಒಂದು ಅಂಗನವಾಡಿ ಕಾರ್ಯಕರ್ತೆ ಹಾಗು ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಾ ಅಂತವರು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷವನ್ನು ಹೊಂದಿರಬೇಕಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನು?

ಸ್ನೇಹಿತರೆ ಈಗ ಈ ಅಂಗನವಾಡಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಆ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಇದನ್ನು ಓದಿ : Today Gold Rate 193: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ, ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಪ್ರಮಾಣ ಪತ್ರ
  • ವಯಸ್ಸಿನ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ  ಭಾವಚಿತ್ರ
  • ಬ್ಯಾಂಕ್ ಖಾತೆಯ ವಿವರ

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 10 ಮಾರ್ಚ್ 2025
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 4 ಏಪ್ರಿಲ್  2025

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

WhatsApp Group Join Now
Telegram Group Join Now

Leave a Comment