Anganvadi Requerment: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಹರು ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿಯು ಏನೆಂದರೆ ಈಗ ದಾವಣಗೆರೆ ಜಿಲ್ಲೆಯಲ್ಲಿ ಈಗ ಅಂಗನವಾಡಿ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ನೀವು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಈಗ ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಸ್ನೇಹಿತರಿಗೆ ಈ ಒಂದು ದಾವಣಗೆರೆ ಜಿಲ್ಲೆಯಲ್ಲಿ ಈಗ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಯಾವೆಲ್ಲಾ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ತಿಳಿಯೋಣ.
ಹುದ್ದೆಯ ಮಾಹಿತಿ
ಈಗ ಸ್ನೇಹಿತರೆ, ದಾವಣಗೆರೆ ಜಿಲ್ಲೆಯಲ್ಲಿ ಅಂಗನವಾಡಿ ಆಶಾ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಸರಿ ಸುಮಾರು ಈ ಒಂದು ಜಿಲ್ಲೆಯಲ್ಲಿ 243 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಈಗ ನೀವೇನಾದರೂ ಅರ್ಹತೆಯನ್ನು ಹೊಂದಿದ್ದರೆ ಈ ಕೂಡಲೇ ಹೋಗಿ ಅರ್ಜಿ ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ನೀವೇನಾದರೂ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಕಡ್ಡಾಯವಾಗಿ 12ನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ. ಅಷ್ಟೇ ಅಲ್ಲದೆ ನೀವೇನಾದರೂ ಈಗ ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಹತ್ತನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅವರು ಆ ಒಂದು ಅಭ್ಯರ್ಥಿ ವಯಸ್ಸು18 ವರ್ಷ ಹಾಗೂ ಗರಿಷ್ಠ 35 ವರ್ಷ ಮಂದಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಾಸ ಸ್ಥಳದ ದೃಢೀಕರಣ ಪತ್ರ
- ವಿಧವೆ ಅಥವಾ ವಿಚ್ಛೇದನಕ್ಕೆ ಸಂಬಂಧಿಸಿದ ದಾಖಲೆಗಳು
- ಜನನ ಪ್ರಮಾಣ ಪತ್ರ
- ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಗಳು
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಮೊದಲು ಅದಿಕ್ರುತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ.ಅದರಲ್ಲಿ ನೀವು ದಾವಣಗೆರೆ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ತದನಂತರ ಅದರಲ್ಲಿ ನೀವು ಶಿಶು ಅಭಿವೃದ್ಧಿ ಯೋಜನೆಯನ್ನು ಆಯ್ಕೆ ಮಾಡಿಕೊಂಡು. ನೀವು ಯಾವ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳುತ್ತೀರೋ ಅದನ್ನು ಆಯ್ಕೆ ಮಾಡಿಕೊಂಡು. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.