Canara bank personal loan: ಕೆನರಾ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ.! ಇಲ್ಲಿದೆ ಮಾಹಿತಿ.!

Canara bank personal loan: ಕೆನರಾ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ.! ಇಲ್ಲಿದೆ ಮಾಹಿತಿ.!

ನೀವೇನಾದರೂ ಕೆನರಾ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿದ್ದು ಕೆನರಾ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಬೇಕೆಂದು ಬಯಸಿದರೆ ನಿಮಗೊಂದು ಗುಡ್ ನ್ಯೂಸ್ ಏಕೆಂದರೆ, ಯಾವುದೇ ಕುರಿಟಿ ಇಲ್ಲದೆ ನೀವು 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ ಈ ಮಾಹಿತಿ ತಿಳಿಯಲು ನೀವು ಲೇಖನವನ್ನು ಕೊನೆಯವರೆಗೂ ಓದಿ. ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ. 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ: 

ಹಣದ ಅವಶ್ಯಕತೆ ಇರುವಂತವರು ಕೆನರಾ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಇದಕ್ಕೆ ಯಾವುದೇ ರೀತಿಯ ಅಡಮಾನ ಇರುವುದಿಲ್ಲ ಹಾಗೂ ಸ್ವಯಂ ಉದ್ಯೋಗಿ ಅಥವಾ ಮಾಸಿಕ ಆದಾಯವನ್ನು ಗಳಿಸುತ್ತಿರುವವರು ಯಾರು ಬೇಕಾದರೂ ಕೂಡ ಈ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. 

ಉದ್ಯೋಗದಲ್ಲಿ ತೊಡಗಿಕೊಂಡಿರುವ ಮತ್ತು ಖಾಸಗಿ ಉದ್ಯೋಗವನ್ನು ಮಾಡುತ್ತಿರುವ ಅಥವಾ ಸ್ವಂತ ಉದ್ಯೋಗವನ್ನು ಮಾಡುತ್ತಿರುವಂತವರಿಗೆ ಅಥವಾ ಕನಿಷ್ಠ 15000 ಸಂಪಾದನೆ ಮಾಡುತ್ತಿರುವಂತಹವರಿಗೆ ಕೆನರಾ ಬ್ಯಾಂಕ್ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲವನ್ನು ನೀಡುತ್ತದೆ ಈ ಸಾಲಕ್ಕೆ ನೀವು ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಕೆನರಾ ಬ್ಯಾಂಕ್ ಮೂಲಕ ನೀವು ಸಾಲವನ್ನು ಪಡೆಯಬೇಕೆಂದು ಬಯಸಿದರೆ 10.95% ನಿಂದ ಪ್ರಾರಂಭವಾಗಿ ಗರಿಷ್ಟ 21% ವರೆಗೆ ಬಡ್ಡಿ ದರ ನೀವು ಕೆನರಾ ಬ್ಯಾಂಕ್ ಮೂಲಕ ಸಾಲವನ್ನು ಪಡೆಯುವಾಗ ವಿಧಿಸಬಹುದಾದ ಬಡ್ಡಿದರವಾಗಿದೆ. ವ್ಯಕ್ತಿಯ ಸಿಬಿಲ್ ಸ್ಕೋರ್ ಆಧಾರದ ಮೇಲೆ ಬಡ್ಡಿದರದ ನಿರ್ಧಾರವಾಗುವುದು. 

ಕೆನರಾ ಬ್ಯಾಂಕ್ ನೀಡುತ್ತಿರುವ ಸಾಲದ ಮೇಲೆ ಗರಿಷ್ಠ 84 ತಿಂಗಳ ವರೆಗೆ ಮರುಪಾವತಿ ಅವಧಿಯನ್ನು ವಿಸ್ತರಿಸಬಹುದಾಗಿದೆ ಹಾಗೂ ಸಾಲದ ಮೇಲಿನ ಸಂಸ್ಕರಣ ಶುಲ್ಕವನ್ನು 2% ನಷ್ಟು ವಿಧಿಸಬಹುದಾಗಿದೆ. ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ನಿಮ್ಮ ಹತ್ತಿರವಿರುವ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. 

ವೈಯಕ್ತಿಕ ಸಾಲಕ್ಕೆ ಅರ್ಹತೆ: 

ಕೆನರಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿ 21 ವರ್ಷ ಮೇಲ್ಪಟ್ಟು 50 ವರ್ಷ ಮೀರಿರಬಾರದು ಮತ್ತು 650 ರಿಂದ 756 ಮಧ್ಯದಲ್ಲಿ ಇರುವಂತಹ ಉತ್ತಮವಾದ ಸಿಬಿಲ್ ಸ್ಕೋರನ್ನು ಹೊಂದಿರಬೇಕು ಮತ್ತು ಈ ಹಿಂದೆ ಯಾವುದೇ ರೀತಿಯ ಬ್ಯಾಂಕಿನಲ್ಲಿ ಸಾಲ ಪಡೆದು ಬ್ಯಾಂಕು ಬ್ಯಾನ್ ಮಾಡಿರಬಾರದು ಮತ್ತು ಪ್ರತಿ ತಿಂಗಳೂ ಕೂಡ 15 ಸಾವಿರದವರೆಗೆ ಸಂಪಾದನೆ ಮಾಡುವ ಅಥವಾ ವ್ಯಾಪಾರ ಮಾಡುತ್ತಿರುವವರು ಮತ್ತು ಬೆಲೆಬಾಳುವಂತಹ ಪ್ರಾಪರ್ಟಿಗಳನ್ನು ಹೊಂದಿದವರು ಸಾಲಕ್ಕೆ ಅರ್ಜಿ ಸಲ್ಲಿಸಬಹುದು. 

ಸಾಲಕ್ಕೆ ಬೇಕಾಗುವ ದಾಖಲೆಗಳು: 

  • ಆಧಾರ್ ಕಾರ್ಡ್ 
  • ವೋಟರ್ ಐಡಿ 
  • ಪಾನ್ ಕಾರ್ಡ್ 
  • ಬ್ಯಾಂಕ್ ಅಕೌಂಟ್ ಡೀಟೇಲ್ಸ್ 
  • ಆದಾಯದ ಪ್ರಮಾಣ ಪತ್ರ 
  • ಮೊಬೈಲ್ ನಂಬರ್ 
  • ಪಾಸ್ ಪೋರ್ಟ್ ಸೈಜ್ ಫೋಟೋ 
  • ಇನ್ನಿತರ ಪ್ರಮುಖ ದಾಖಲೆಗಳು 

ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? 

ಕೆನರಾ ಬ್ಯಾಂಕ್ ಮೂಲಕ ನೀವು ಸಾಲುಕ್ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣಕ್ಕೆ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರವಿರುವಂತಹ ಕೆನರಾ ಬ್ಯಾಂಕ್ ಶಾಖೆಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. 

ಓದುಗರ ಗಮನಕ್ಕೆ: ಈ ಕೆನರಾ ಬ್ಯಾಂಕ್ ವೈಯಕ್ತಿಕ ಸಾಲವು ಸಂಪೂರ್ಣ ನಿಮ್ಮ ಜವಾಬ್ದಾರಿಯ ಮೇಲೆ ಅವಲಂಬಿತವಾಗಿರುತ್ತದೆ ಬ್ಯಾಂಕಿನ ವೈಯಕ್ತಿಕ ಸಾಲದ ಮೇಲಿನ ನಿಯಮಗಳು ಮತ್ತು ಶರತ್ತುಗಳನ್ನು ಸಂಪೂರ್ಣವಾಗಿ ಓದಿದ ನಂತರ ಅದಕ್ಕೆ ನಿಮ್ಮ ಅನುಮತಿಯನ್ನು ನೀಡಿದ ನಂತರವೇ ಸಾಲವನ್ನು ಪಡೆಯುತ್ತೀರಾ. ಇದಕ್ಕಾಗಿ ಕರ್ನಾಟಕ ಸಮಯ ಜಾಲತಾಣದ ಹೊಣೆಗಾರಿಕೆ ಮತ್ತು ಪಾಲುದಾರಿಕೆಯೂ ಇರುವುದಿಲ್ಲ.

WhatsApp Group Join Now
Telegram Group Join Now

Leave a Comment