Exam Timetable: SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ! ಯಾವ ದಿನದಂದು ಪರೀಕ್ಷೆ ನಡೆಯಲಿದೆ? ಇಲ್ಲಿದೆ ವಿವರ!
Exam Timetable: SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ! ಯಾವ ದಿನದಂದು ಪರೀಕ್ಷೆ ನಡೆಯಲಿದೆ? ಇಲ್ಲಿದೆ ವಿವರ! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ಲೇಖನದ ಮೂಲಕ ಒಂದು ಮಾಹಿತಿಯನ್ನು ತಿಳಿಸಲಾಗಿರುತ್ತದೆ. ಅದೇನೆಂದರೆ, 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಪರೀಕ್ಷೆ ಯಾವಾಗ ಆರಂಭವಾಗಲಿವೆ ಎಂಬ ವೇಳಾಪಟ್ಟಿಯನ್ನು … Read more