CISF Requerment In 2025: 10ನೇ ತರಗತಿಯನ್ನು ಪಾಸಾದವರಿಗೆ ಸಿಹಿ ಸುದ್ದಿ? ಈಗ 1,161 ಹುದ್ದೆಗೆ ಅರ್ಜಿ ಪ್ರಾರಂಭವಾಗಿದೆ. ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಕಾನ್ಸ್ಟೇಬಲ್ ಅಥವಾ ಟ್ರೇಡ್ಸ್ ಮ್ಯಾನ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಮಾರ್ಚ್ ತಿಂಗಳಿನಲ್ಲಿ ಈ ಒಂದು ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಅರ್ಹ ಮತ್ತು ಆಸಕ್ತ ಇರುವಂತ ವಿದ್ಯಾರ್ಥಿಗಳು ಅಂದರೆ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಬೇಕಾಗುವಂತಹ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿ ಈ ಲೇಖನದಲ್ಲಿ ಇದೆ.
ಈ ಒಂದು ಹುದ್ದೆಯ ಮಾಹಿತಿ
ಈಗಾಗಲೇ ನಿಮಗೆ ಈ ಒಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಂಸ್ಥೆಯಲ್ಲಿ ಈಗ ಸುಮಾರು 1,161 ಹುದ್ದೆಗಳು ಖಾಲಿ ಇವೆ. ಅಷ್ಟೇ ಅಲ್ಲದೆ ಈ ಒಂದು ಹುದ್ದೆಗಳಲ್ಲಿ ಈಗ ಕಾನ್ಸ್ಟೇಬಲ್ ಮತ್ತು ಟ್ರೇಡ್ಸ್ ಮ್ಯಾನ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು. ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಹರಿದ್ದರೆ ಈ ಕೂಡಲೇ ನೀವು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಹುದ್ದೆಯನ್ನು ಪಡೆಯಬಹುದು. ಈಗ ನೀವು ಕೂಡ ಈ ಒಂದು ಹುದ್ದೆಗೆ ಆಸಕ್ತಿಯನ್ನು ಹೊಂದಿದ್ದರೆ ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.
ಶೈಕ್ಷಣಿಕ ಅರ್ಹತೆಗಳು ಏನು?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಕಡ್ಡಾಯವಾಗಿ ಹತ್ತನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ. ಹಾಗೆಯೇ ಐಟಿಐ ಅನ್ನು ಪಾಸಾದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 18 ರಿಂದ 23 ವಯಸ್ಸನ್ನು ಹೊಂದಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಸ್ಕ್ಯಾನ್ ಮಾಡಿದಂತಹ ಸಹಿ
- ಶೈಕ್ಷಣಿಕ ದಾಖಲೆಗಳು
- ಇತ್ತೀಚಿನ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಗಳಿಗೆ ನೀಡಿರುವಂತಹ ಮೊದಲನೇ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಅಧಿಸೂಚನೆಯನ್ನು ಮೊದಲಿಗೆ ಡೌನ್ಲೋಡ್ ಮಾಡಿಕೊಳ್ಳಿ. ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಇನ್ನೂ ಈ ಕೆಳಗಿನ ಮತ್ತೊಂದು ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
ಅಧಿಸೂಚನೆ ಲಿಂಕ್ : Download
Link : Apply Now
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: ಮಾರ್ಚ್/ 5/ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್/ 3/ 2025