Free Sewing Machine: ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ!

Free Sewing Machine: ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ!

Free Sewing Machine 2024: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಸಹಾಯಧನವನ್ನು ಈ ಯೋಜನೆಯ ಮೂಲಕ ಪಡೆಯಬಹುದಾಗಿರುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಬೇಕಾಗುವ ದಾಖಲೆಗಳೇನು? ನಿಮ್ಮ ಎಲ್ಲಾ ಸಕಲ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಉತ್ತರಿಸಲಾಗಿದೆ. 

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ: 

ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಟೈಲರಿಂಗ್ ವೃತ್ತಿಯ ಮೇಲೆ ಅರ್ಜಿಯನ್ನು ಸಲ್ಲಿಸಿದರೆ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳಿರಬೇಕು? ಅರ್ಜಿ ಸಲ್ಲಿಸಲು ನಿಮಗೆ ಯಾವ ದಾಖಲೆಗಳ ಅವಶ್ಯಕತೆ ಬೀಳಲಿದೆ? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ. 

ಕೇಂದ್ರ ಸರ್ಕಾರದಿಂದ ಜಾರಿಗೆ ಬಂದಿರುವ ಈ ಯೋಜನೆಯು, ಉದ್ಯೋಗಿಗಳಿಗೆ ಒಂದು ಮಹತ್ತರವಾದ ಯೋಜನೆ ಎಂದೆ ಹೇಳಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಅಂದರೆ ನೀವು ಟೈಲರಿಂಗ್ ವೃತ್ತಿಯ ಆಧಾರವಾಗಿ ಅರ್ಜಿ ಸಲ್ಲಿಸಿದರೆ 15,000 ರೂಪಾಯಿ ಹಣವನ್ನು ನೀಡಲಾಗುತ್ತದೆ. ಹಾಗೂ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಕೂಡ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು: 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಭಾರತೀಯ ಪ್ರಜೆಯಾಗಿರಬೇಕು. 

ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 20 ವರ್ಷ ಮೇಲ್ಪಟ್ಟು 40 ವರ್ಷವನ್ನು ಮೀರಿರಬಾರದು. 

ಅರ್ಜಿದಾರನ ಕುಟುಂಬದಲ್ಲಿ ಯಾರೂ ಕೂಡ ಸರ್ಕಾರಿ ಕೆಲಸದಲ್ಲಿ ತೊಡಗಿರಬಾರದು. 

ಅರ್ಜಿ ಸಲ್ಲಿಸುವ ವ್ಯಕ್ತಿಯ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷ ಮೇಲಿರಬಾರದು. 

ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್ 
  • ರೇಷನ್ ಕಾರ್ಡ್ 
  • ಮೊಬೈಲ್ ನಂಬರ್ 
  • ಬ್ಯಾಂಕ್ ಪಾಸ್ ಬುಕ್ ವಿವರಗಳು 
  • ಅರ್ಜಿದಾರರ ಬಯೋಮೆಟ್ರಿಕ್ 

ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುವುದನ್ನು ತಿಳಿದುಕೊಳ್ಳಲು ಈ ಕೆಳಗೆ ಸಂಪೂರ್ಣವಾಗಿ ಓದಿ. 

ಅರ್ಜಿ ಸಲ್ಲಿಸುವುದು ಹೇಗೆ? 

ನೀವೇನಾದರೂ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಟೈಲರಿಂಗ್ ವೃತ್ತಿಯ ಆಧಾರದ ಮೇಲೆ ಅರ್ಜಿ ಸಲ್ಲಿಸಿ, ಉಚಿತ ಟೈಲರಿಂಗ್ ಮಷೀನ್ ಅನ್ನು ಪಡೆಯಲು 15,000 ಸಹಾಯಧನವನ್ನು ಪಡೆಯಬೇಕೆಂದರೆ, ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ನೀಡಿರುವ ಅಧಿಕೃತ ಜಾಲತಾಣವನ್ನು ಬಳಸಬಹುದಾಗಿದೆ. ಅಥವಾ ನಿಮ್ಮ ಹತ್ತಿರವಿರುವ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 

Application LinkApply Now
WhatsApp Group Join Now
Telegram Group Join Now