Gruhalakshmi Yojana: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ! ₹2,000 ಹಣ ಯಾವಾಗ ಜಮಾ?
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೊಸ ಅಪ್ಡೇಟ್ ಅನ್ನು ನೀಡಿರುತ್ತಾರೆ. ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ 14 ಹಾಗೂ 15ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.
ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಬಂದು ಈಗಾಗಲೇ ಒಂದು ವರ್ಷಕ್ಕೂ ಹೆಚ್ಚು ದಿನಗಳಾದವು ಇಲ್ಲಿಯವರೆಗೆ ಮಹಿಳೆಯರು ಸುಮಾರು 14 ಕಂತುಗಳವರೆಗೆ ಹಣವನ್ನು ಪಡೆದುಕೊಂಡಿರುತ್ತಾರೆ. ಅಂದರೆ 28,000ದ ವರೆಗೆ ಹಣವನ್ನು ಮಹಿಳೆಯರು ಪಡೆದುಕೊಂಡಿರಬಹುದು ಈ ಯೋಜನೆಯ ಮೂಲಕ ಹಲವಾರು ಮಹಿಳೆಯರು ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್: (Gruhalakshmi Yojana)
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು 14ನೇ ಕಂತಿನವರೆಗೆ ಹಣವನ್ನು ಪಡೆದುಕೊಂಡು 15ನೇ ಕಂತಿನ ಹಣ ಯಾವಾಗ ಜವ ಆಗಲಿದೆ ಎಂದು ಕಾದೂರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಡಿಸೆಂಬರ್ 10ನೇ ತಾರೀಖಿನ ಹಿಡಿದು 31 ನೇ ತಾರೀಖಿನ ಒಳಗಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವೆ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಹಣ ಜಮಾ ಮಾಡುವುದು ಸ್ವಲ್ಪ ತಡವಾಗಬಹುದು ಹಾಗಾಗಿ ಎಲ್ಲ ಮಹಿಳೆಯರು ಸಹಕರಿಸಬೇಕೆಂದು ತಿಳಿಸಿದ್ದಾರೆ.
ಕೆಲವೊಂದಿಷ್ಟು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ 14ನೇ ಕಂತಿನ ಹಡಗು ಕೂಡ ದೊರಕಿಲ್ಲ. ಅಂತವರಿಗೆ ಡಿಸೆಂಬರ್ ತಿಂಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿರುತ್ತದೆ. ಪೆಂಡಿಂಗ್ ಇರುವಂತಹ ಬೆಳೆಯರಿಗೆ ಇದೇ ತಿಂಗಳು ಕೂಡ ಹಣ ಚೆನ್ನಾಗಿ ಮಾಡಲಾಗುವುದು ಎಂದು ಮಾಹಿತಿಯನ್ನು ತಿಳಿಸಿಕೊಟ್ಟಿದ್ದಾರೆ. ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಹಣ ಜವ ಮಾಡಲಾಗುವುದು ಎಂದು ತಿಳಿದು ಬಂದಿರುತ್ತದೆ.
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೆಂದರೆ, ಕೆಲವೊಂದಿಷ್ಟು ಕೆಲಸಗಳನ್ನು ನೀವು ಮಾಡಬೇಕಾಗುತ್ತದೆ. ಹಾಗೂ ಹಣ ಬರುತ್ತಿಲ್ಲವೆಂದು ನೀವು ನಿಮ್ಮ ಹತ್ತಿರವಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಜಮಾ ಆಗಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿರುತ್ತದೆ.