Jio New Recharge Plan: ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ? ಮತ್ತಷ್ಟು ಹಲವಾರು ರೀತಿಯ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ!

Jio New Recharge Plan: ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ? ಮತ್ತಷ್ಟು ಹಲವಾರು ರೀತಿಯ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ!

ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಜಿಯೋ ಕಂಪನಿಯು ತನ್ನ ಗ್ರಾಹಕರಿಗಾಗಿ ಮತ್ತಷ್ಟು ಆಕರ್ಷಕವಾಗಿರುವ ಅಂತಹ ರಿಚಾರ್ಜ್ ಪ್ಲಾನ್ ಗಳನ್ನು ಈಗ ಬಿಡುಗಡೆ ಮಾಡಿದೆ. ಈಗ ನೀವು ಕೂಡ ಆ ಒಂದು ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಪಡೆದುಕೊಂಡು ನೀವು ಕೂಡ ಆ ಒಂದು ರಿಚಾರ್ಜ್ ಪ್ಲಾನ್ ಗಳ ಮಾಹಿತಿಗಳನ್ನು ನೀವು ತಿಳಿದುಕೊಳ್ಳುವುದು ಉತ್ತಮ.

Jio New Recharge Plan

ಹಾಗೆ ಈಗ ಯಾರೆಲ್ಲಾ ಐಪಿಎಲ್ ಅನ್ನು ವೀಕ್ಷಣೆ ಮಾಡುತ್ತಾರೆ ಅಂತ ಅವರಿಗೆ ಇದು ಸರಿಯಾದ ರೀಚಾರ್ಜ್ ಪ್ಲಾನ್ ಎಂದು ಹೇಳಬಹುದು. ಏಕೆಂದರೆ ಈ ಒಂದು ರಿಚಾರ್ಜ್ ನ ಮೂಲಕ ನೀವು 90 ದಿನಗಳವರೆಗೆ ಹಾಗೂ 50 ದಿನಗಳವರೆಗೆ ಉಚಿತವಾಗಿ ಕ್ರಿಕೆಟನ್ನು ನೀವು ಆನಂದಿಸಬಹುದಾಗಿದೆ. ಈಗ ಇದರ ಒಂದು ಸಂಪೂರ್ಣವಾದಂತಹ ಮಾಹಿತಿ ಈಗ ಈ ಒಂದು ಲೇಖನದಲ್ಲಿ ತಿಳಿಯೋಣ.

ಜಿಯೋ ರಿಚಾರ್ಜ್ ನ ಮಾಹಿತಿ

ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದಲ್ಲಿರುವಂತ ಪ್ರತಿಯೊಂದು ಟೆಲಿಕಾಂ ಕಂಪನಿಗಳು ಕೂಡ ಅವುಗಳ ಬೆಲೆಗಳನ್ನು ಏರಿಕೆಗಳನ್ನು ಮಾಡಿದ್ದವು. ಅಷ್ಟೇ ಅಲ್ಲದೆ ಜಿಯೋ ಕಂಪನಿಯೂ ಕೂಡ ತನ್ನ ರಿಚಾರ್ಜ್ ಪ್ಲಾನ್ ಗಳು ಬೆಲೆಗಳನ್ನು ಈಗಾಗಲೇ ಏರಿಕೆ ಮಾಡಿತ್ತು. ಆದರೆ ಈಗ ಜಿಯೋ ಕಂಪನಿಯು ಮತ್ತಷ್ಟು ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದಾಗಿ ಈಗ ಅತಿ ಕಡಿಮೆ ಬೆಲೆಯ ಮತ್ತಷ್ಟು ಹೊಸ ರಿಚಾರ್ಜ್ ಪ್ಲಾನ್ ಗಳನ್ನೂ ಬಿಡುಗಡೆ ಮಾಡಿದೆ. ಅವುಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯು ಈ ಕೆಳಗೆ ಇದೆ.

895 ನ ರಿಚಾರ್ಜ್ ನ ಮಾಹಿತಿ

ಈಗ ನೀವೇನಾದರೂ ಈ ಒಂದು 895 ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ ಈ ಒಂದು ರಿಚಾರ್ಜ್ ನ ಮಾನ್ಯತೆಯು 336 ದಿನಗಳವರೆಗೆ ಇರುತ್ತದೆ. ಅದೇ ರೀತಿಯಾಗಿ ಈ ಒಂದು ರಿಚಾರ್ಜ್ ಅನ್ನು ನೀವು ಮಾಡಿಸಿಕೊಂಡಿದ್ದೆ ಆದರೆ ಒಂದು ವರ್ಷಕ್ಕೆ ಸೇರಿ ಒಟ್ಟಾರೆಯಾಗಿ 24 ಜಿಬಿ ಮಾತ್ರ ನಿಮಗೆ ಈ ಒಂದು ರಿಚಾರ್ಜ್ ನ ಮೂಲಕ ನಿಮಗೆ ಡೇಟಾವನ್ನು ನೀವು ಪಡೆದುಕೊಳ್ಳಬಹುದಾಗಿದೆ.

ಹಾಗೆ ಸ್ನೇಹಿತರೆ ಈ ರಿಚಾರ್ಜ್ ನ ಮೂಲಕ ನೀವು ಪ್ರತಿ ಒಂದು ವರ್ಷಕ್ಕೆ 600 ಉಚಿತ ಎಸ್ಎಂಎಸ್ ಗಳನ್ನು ಕೂಡ ಈ ಒಂದು ರಿಚಾರ್ಜ್ ನಲ್ಲಿ ನೀವು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಹಾಗೆ ನೀವು ಇದರಲ್ಲಿ ಅದೇ ರೀತಿಯಾಗಿ ಅಂದರೆ ಈ ಹಿಂದೆ ಬರುವಂತಹ ರಿಚಾರ್ಜ್ಗಳ ಪ್ರಕಾರ ಅನಿಯಮಿತ ಕರೆಗಳನ್ನು ಕೂಡ ನೀವು ಹೊಂದಬಹುದಾಗಿದೆ. ಆನಂತರ ಈ ಒಂದು ರಿಚಾರ್ಜ್ ಪ್ಲಾನ್ ಕೇವಲ ಜಿಯೋ ಫೋನ್ ಬಳಕೆದಾರರಿಗೆ ಮಾತ್ರ ಲಭ್ಯವಿರುತ್ತದೆ. ಅಷ್ಟೇ ಅಲ್ಲದೆ ಜಿಯೋ ಟಿವಿ ಚಂದಾದಾರಿಕೆಯನ್ನು ಪಡೆದುಕೊಳ್ಳಬಹುದು.

299 ರಿಚಾರ್ಜ್ ಪ್ಲಾನ ಮಾಹಿತಿ

ಈಗ ನೀವೇನಾದರೂ ಈ ಒಂದು ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ ಈ ಒಂದು ರಿಚಾರ್ಜನ ಮಾನ್ಯತೆಯು 90 ದಿನಗಳವರೆಗೆ ಇರುತ್ತದೆ. ಅಷ್ಟೇ ಅಲ್ಲದೆ ಪ್ರತಿದಿನ ನೀವು 1.5 ಜಿಬಿ ಡೇಟಾವನ್ನು ಕೂಡ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈಗ ಈ ಒಂದು ರಿಚಾರ್ಜ್ ನ ಮೂಲಕ ನೀವು ಅನಿಯಮಿತ ಕರೆಗಳನ್ನು ಹೊಂದಬಹುದು. ಅಷ್ಟೇ ಅಲ್ಲದೆ 90 ದಿನಗಳ ವರೆಗೆ ಜಿಯೋ  ಹಾಟ್ ಸ್ಟಾರ್ ಅನ್ನು ಉಚಿತ ಪ್ರವೇಶ ಮಾಡಬಹುದಾಗಿದೆ. ಆದಕಾರಣ ಈಗ ನೀವು ಕೂಡ ಈ ಒಂದು ಯೋಜನೆಯ ರಿಚಾರ್ಜ್ ವಿಧಾನಗಳ ಮಾಹಿತಿ ತಿಳಿದುಕೊಂಡು ನೀವು ಕೂಡ ಈ ಒಂದು ರಿಚಾರ್ಜ್ ಗಳನ್ನು ಮಾಡಿಸಿಕೊಳ್ಳಿ.

ಇದನ್ನು ಓದಿ : Today Gold Rate 198: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವಂತಹ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಂಡು ನೀವು ಕೂಡ ಈ ಒಂದು ರಿಚಾರ್ಜ್ ಅನ್ನು ಈಗ ನೀವು ಮಾಡಿಸಿಕೊಳ್ಳಬಹುದು. ಈ ಮಾಹಿತಿಯನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment