Krushi Bhagya Yojana: ರೈತರಿಗೆ ಸಿಹಿ ಸುದ್ದಿ ರಾಜ್ಯ ಸರ್ಕಾರದಿಂದ ಕೃಷಿ ಹೊಂಡ ನಿರ್ಮಾಣಕ್ಕೆ ಧನ ಸಹಾಯ! ಇಲ್ಲಿದೆ ನೋಡಿ ಮಾಹಿತಿ.

Krushi Bhagya Yojana: ರೈತರಿಗೆ ಸಿಹಿ ಸುದ್ದಿ ರಾಜ್ಯ ಸರ್ಕಾರದಿಂದ ಕೃಷಿ ಹೊಂಡ ನಿರ್ಮಾಣಕ್ಕೆ ಧನ ಸಹಾಯ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಕರ್ನಾಟಕದ ಮಳೆಯ ಆಧಾರಿತ ಕೃಷಿ ಪ್ರದೇಶಗಳಲ್ಲಿ ಈಗ ನೀರಿನ ಕೊರತೆಯನ್ನು ನಿವಾರಿಸುವ ಸಲುವಾಗಿ ಹಾಗೂ ರೈತರ ಆರ್ಥಿಕ ಪರಿಸ್ಥಿತಿಯನ್ನು ಸ್ಥಾಪನೆ ಮಾಡುವ ಸಲುವಾಗಿ ಈಗ ಸರ್ಕಾರವು ಮತ್ತೊಂದು ಕೃಷಿಭಾಗ್ಯ ಯೋಜನೆಯ ಜಾರಿಗೆ ಮಾಡಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಕೃಷಿ ಹೊಂಡಗಳನ್ನು ನಿರ್ಮಾಣ  ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೆ ಹಲವಾರು ರೀತಿಯ ಯೋಜನೆಗಳ ಸೌಲಭ್ಯಗಳನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದಾಗಿದೆ.

Krushi Bhagya Yojana

ಸ್ನೇಹಿತರೆ ಅದೇ ರೀತಿಯಾಗಿ ಸರ್ಕಾರವು ಈಗ ದಿನದಿಂದ ದಿನಕ್ಕೆ ಹಲವಾರು ರೀತಿಯಾದಂತಹ ಹೊಸ ಹೊಸ ಯೋಜನೆಗಳನ್ನು ಪರಿಚಯ ಮಾಡುತ್ತಲೇ ಇದೆ. ಅದೇ ರೀತಿಯಾಗಿ ಈಗ ಈ ಒಂದು ಯೋಜನೆಯು ಕೂಡ ರೈತರಿಗೆ ತುಂಬಾ ಉಪಯಕಾರಿಯಾಗುತ್ತದೆ. ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ, ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಕೃಷಿ ಭಾಗ್ಯ ಯೋಜನೆಯ ಉದ್ದೇಶಗಳು ಏನು? 

ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ಮಳೆಯ ನೀರನ್ನು ಸಂಗ್ರಹಿಸಿ ಅದನ್ನು ಕೃಷಿಗೆ ಪುನಃ ಬಳಸುವಂತಹ ಮೂಲಕ ನೀರಿನ ಕೊರತೆಯನ್ನು ನಿವಾರಿಸುವುದು. ಈ ಒಂದು ಯೋಜನೆಯ ಮುಖ್ಯ ಉದ್ದೇಶವು ಆಗಿರುತ್ತದೆ. ಆನಂತರ ರೈತರು ಈ ಒಂದು ಯೋಜನೆ ಮೂಲಕ ಸುಸ್ಥಿರ ಕೃಷಿ ವಿಧಾನಗಳನ್ನು ಅಳವಡಿಸಿಕೊಂಡು ಆದಾಯವನ್ನು ಹೆಚ್ಚಿಗೆ ಮಾಡಿಕೊಳ್ಳಬಹುದು.

ಈ ಒಂದು ಯೋಜನೆ ಅಡಿಯಲ್ಲಿ ದೊರೆಯುವ ಸೌಲಭ್ಯಗಳು ಏನು?

ಈಗ ನೀವು ಕೂಡ ಈ ಒಂದು ಯೋಜನೆಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಬಹುದು. ಅದೇ ರೀತಿಯಾಗಿ ಪಾಲಿಥೇನ್ ಹೊದಿಕೆಯನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಡೀಸೆಲ್ ಸೋಲಾರ್ ಪಂಪ್ಸೆಟ್ಟುಗಳು ಹಾಗೂ ಸೂಕ್ಷ್ಮ ನೀರಾವರಿ ಘಟಕಗಳು ಮತ್ತು ತಂತಿಬೆಲೆ ಮತ್ತು ನೆರಳು ಪರದೆಗಳನ್ನು ಕೂಡ ಈ ಒಂದು ಯೋಜನೆ ಮೂಲಕ ಈಗ ನೀವು ಪಡೆದುಕೊಳ್ಳಬಹುದು.

ದೊರೆಯುವ ಸಬ್ಸಿಡಿ ಎಷ್ಟು?

  • ಈಗ ನೀವೇನಾದರೂ ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ. ಸಾಮಾನ್ಯ ವರ್ಗದವರಿಗೆ 80% ಹಾಗೂ ಪರಿಶಿಷ್ಟ ಜಾತಿ ಪಂಗಡದವರಿಗೆ 90%  ಸಹಾಯಧನವನ್ನು ನೀಡಲಾಗುತ್ತದೆ.
  • ಆನಂತರ ಪಾಲಿಥಿನ್ ಹೋದಿಕೆಯನ್ನು ಪಡೆಯುವಂತಹ ರೈತರಿಗೆ ಸಾಮಾನ್ಯ ವರ್ಗದವರಿಗೆ 80% ಹಾಗೂ ಪರಿಶಿಷ್ಟ ಜಾತಿಗೆ ಪಂಗಡದವರಿಗೆ 90% ಸಹಾಯಧನ ಇರುತ್ತದೆ.
  • ಆನಂತರ ನೀವೇನಾದರೂ ಸೂಕ್ಷ್ಮ ನೀರಾವರಿ ಘಟಕಗಳನ್ನು ಅಳವಡಿಕೆ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಎಲ್ಲಾ ವರ್ಗದವರಿಗೂ ಕೂಡ ಈಗ 90% ಸಹಾಯಧನ ಇರುತ್ತದೆ.

ಅರ್ಹತೆಗಳು ಏನು?

  • ಸ್ನೇಹಿತರೆ ಈಗ ಈ ಒಂದು ಯೋಜನೆ ಲಾಭ ಪಡೆಯಲು ಒಂದು ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಭೂಮಿಯನ್ನು ಹೊಂದಿರಬೇಕಾಗುತ್ತದೆ.
  • ಆನಂತರ ಆ ಒಂದು ರೈತರು ಎಫ್ ಐಡಿಯನ್ನು ಹೊಂದಿರಬೇಕಾಗುತ್ತದೆ.
  • ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕಾಗುತ್ತದೆ.
  • ಈಗ ಕಳೆದ ಮೂರು ವರ್ಷಗಳಿಂದ ಪಂಪ್ಸೆಟ್ ಅಥವಾ ಹನಿ ನೀರಾವರಿ ಸಬ್ಸಿಡಿಯನ್ನು ಪಡೆದುಕೊಂಡಿರಬಾರದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಗುರುತಿನ ಚೀಟಿ
  • ಪಾಸ್ ಬುಕ್
  • ಪಹನಿ ಪತ್ರ

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ರೈತರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಿ ನೀವು ಕೂಡ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಇದನ್ನು ಓದಿ : JIO New Recharge Plan: JIo  ನ ಗ್ರಾಹಕರಿಗೆ ಈಗ ಮತ್ತೊಂದು ಸಿಹಿ ಸುದ್ದಿ? 100 ರೂಪಾಯಿಗೆ ಮೂರು ತಿಂಗಳ ವ್ಯಾಲಿಡಿಟಿ! ಇಲ್ಲಿದೆ ನೋಡಿ ಮಾಹಿತಿ.

WhatsApp Group Join Now
Telegram Group Join Now

Leave a Comment