KSRTC New Rule: ಇನ್ಮುಂದೆ ಮಹಿಳೆಯರಿಗೆ ಉಚಿತ ಪ್ರಯಾಣ ರದ್ದು! ಇಲ್ಲಿದೆ ನೋಡಿ ಮಾಹಿತಿ!
ನಮಸ್ಕಾರ ಎಲ್ಲರಿಗೂ, ರಾಜ್ಯ ಸರ್ಕಾರವು ಜಾರಿಗೆಗೋಳಿಸಿರುವಂತಹ ಶಕ್ತಿ ಯೋಜನೆಯ ಅಡಿಯಲ್ಲಿ ಇನ್ಮುಂದೆ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಮಾಡುವಂತಿಲ್ಲ. ಹಾಗೂ ಬಂದ್ ಆಗಲಿದೆ ಎಂಬ ಮಾಹಿತಿಯು ಹರಿದಾಡುತ್ತಿದ್ದು, ಇದರ ಕುರಿತಾಗಿ ಕೆಎಸ್ಆರ್ಟಿಸಿ ಸಂಸ್ಥೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಹೊಸ ವರ್ಷಕ್ಕೂ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಈ ಚಾನ್ಸ್ ಮಿಸ್ ಮಾಡ್ಕೋಬೇಡಿ
ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವಂತಹ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯ ಕೂಡ ಒಂದು ಇದರ ಮುಖಾಂತರ ಮಹಿಳೆಯರು ಕರ್ನಾಟಕದಾದ್ಯಂತ ಉಚಿತ ಬಸ್ ಪ್ರಯಾಣವನ್ನು ಮಾಡುವ ಮುಖ್ಯ ಗುರಿಯನ್ನು ಹೊಂದಿತ್ತು. ಈ ಯೋಜನೆಯಿಂದಾಗಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣವನ್ನು ಮಾಡುತ್ತಾ ಬಂದಿದ್ದಾರೆ.
ಮಹಿಳೆಯರಿಗೆ ಉಚಿತ ಪ್ರಯಾಣ ಬಂದ್? (KSRTC New Rule)

ನಿಮಗೆ ಮೇಲೆ ತಿಳಿಸಿರುವ ಹಾಗೆ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವಂತಹ ಈ ಶಕ್ತಿ ಯೋಜನೆಯು ಕೆಲವು ತಿಂಗಳುಗಳ ಹಿಂದೆ ರದ್ದಾಗುತ್ತದೆ ಎಂಬ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದವು. ರಾಜ್ಯ ಸರ್ಕಾರವು ಅಧಿಕೃತ ಘೋಷಣೆ ನೀಡಿರುತ್ತದೆ. ಅದೇನೆಂದರೆ, “ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುವುದಿಲ್ಲ” ಐದು ಗ್ಯಾರಂಟಿಗಳ ಘೋಷಣೆಯನ್ನು ಈಗಲೂ ಕೂಡ ನೆರವೇರಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರದ್ದು ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
KSRTC ಸಂಸ್ಥೆಯಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್
ಕೆಎಸ್ಆರ್ಟಿಸಿ ಸಂಸ್ಥೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡುವ ಕಾರಣವೇನೆಂದರೆ, ರಾಜ್ಯ ಸರ್ಕಾರವು ಇಲ್ಲಿಯವರೆಗೆ ಕೆಎಸ್ಆರ್ಟಿಸಿ ಸಂಸ್ಥೆಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಿಕೊಡಲು ಹಣವನ್ನು ನೀಡುತ್ತಾ ಬಂದಿದೆ. ಹಣವು ಈಗಾಗಲೇ ಖಾಲಿಯಾಗಿದ್ದು ಮುಂದಿನ ದಿನಗಳಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸಬೇಕೆಂದರೆ ಹಣದ ಅಗತ್ಯವಿರುತ್ತದೆ. ಉಚಿತ ಬಸ್ ಪ್ರಯಾಣವನ್ನು ರದ್ದು ಮಾಡಲಾಗುವುದೆಂದು ಸಂಸ್ಥೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿರುತ್ತದೆ.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ!
ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ಹಲವಾರು ಮಹಿಳೆಯರು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಪ್ರಯಾಣವನ್ನು ಮಾಡುತ್ತಿದ್ದಾರೆ. ಇದರ ಕಾರಣದಿಂದಾಗಿ ಸಂಸ್ಥೆಯ ಬಸ್ಸುಗಳಿಗೆ ತುಂಬಾ ಹಾನಿ ಉಂಟಾಗಿರುತ್ತದೆ ಆದ ಕಾರಣ ಶಕ್ತಿ ಯೋಜನೆಯನ್ನು ನಿಲ್ಲಿಸಲು ಕೆಎಸ್ಆರ್ಟಿಸಿ ಸಂಸ್ಥೆಯು ಬೇಡಿಕೊಳ್ಳುತ್ತಿದೆ ಎಂಬ ಮಾಹಿತಿಗಳು ತಿಳಿದ ಬಂದಿದೆ. ಆದರೆ ಇದು ನೋಟಿಸ್ ನೀಡಲು ಮುಖ್ಯ ಕಾರಣವೆಂದು ತಿಳಿದು ಬಂದಿಲ್ಲ.