KSRTC New Update: ಇನ್ಮುಂದೆ ಸರ್ಕಾರಿ ಬಸ್ಸುಗಳಲ್ಲಿ ಗಂಡಸರಿಗೂ ಕೂಡ ಉಚಿತ ಪ್ರಯಾಣ ಜಾರಿ! ಇಲ್ಲಿದೆ ಸಿಎಂ ಸಿದ್ದರಾಮಯ್ಯನವರ ಹೇಳಿಕೆ!

KSRTC New Update: ಇನ್ಮುಂದೆ ಸರ್ಕಾರಿ ಬಸ್ಸುಗಳಲ್ಲಿ ಗಂಡಸರಿಗೂ ಕೂಡ ಉಚಿತ ಪ್ರಯಾಣ ಜಾರಿ! ಇಲ್ಲಿದೆ ಸಿಎಂ ಸಿದ್ದರಾಮಯ್ಯನವರ ಹೇಳಿಕೆ!

ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಜನತೆಗೆ ಎಲ್ಲರಿಗೂ ತಿಳಿಸುವ ವಿಷಯವೇನೆಂದರೆ ಈಗಾಗಲೇ ನಿಮಗೆ ಗೊತ್ತಿರುವ ಹಾಗೆ ಕರ್ನಾಟಕ ರಾಜ್ಯ ಸರ್ಕಾರ ಅಂದರೆ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳೆಯರು ಸರ್ಕಾರಿ ಬಸವಗಳಲ್ಲಿ ಉಚಿತ ಪ್ರಯಾಣವನ್ನು ಮಾಡುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ಇನ್ಮುಂದೆ ಗಂಡಸರಿಗೂ ಕೂಡ ಸರ್ಕಾರಿ ವಸ್ತುಗಳಲ್ಲಿ ಉಚಿತ ಪ್ರಯಾಣ ನೀಡಲಾಗುತ್ತದಾ?

ಈ ಲೇಖನದಲ್ಲಿ ಈ ವಿಚಾರವಾಗಿ ಸಂಪೂರ್ಣವಾದ ಮಾಹಿತಿಯನ್ನು ಪಡೆಯಬೇಕೆಂದರೆ, ಲೇಖನವನ್ನು ಕೊನೆಯವರೆಗೂ ಓದಿ. ಸಿಎಂ ಸಿದ್ದರಾಮಯ್ಯನವರು ಗಂಡಸರಿಗೂ ಕೂಡ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ಬಗ್ಗೆ ಅಧಿಕೃತ ಮಾಹಿತಿಯನ್ನು ತಿಳಿಸಿರುತ್ತಾರೆ. ರಾಜ್ಯದಲ್ಲಿ ಎಲ್ಲ ಯೋಜನೆಗಳಲ್ಲಿಯೂ ಕೂಡ ಮಹಿಳೆಯರಿಗೆ ಮಾತ್ರ ಅವಕಾಶವನ್ನು ಮಾಡಿಕೊಳ್ಳಲಾಗುತ್ತದೆ ಗಂಡಸರಿಗೆ ಯಾವುದೇ ರೀತಿಯ ಯೋಜನೆಯ ಸದುಪಯೋಗ ದೊರಕುತ್ತಿಲ್ಲವೆಂದು ಸಿದ್ದರಾಮಯ್ಯನವರನ್ನು ಕೇಳಿದಾಗ. 

ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಆಸ್ಪತ್ರೆಯ ಕಟ್ಟಡದ ಶಂಕು ಸ್ಥಾಪನೆಯ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿಗಳು ಗಂಡಸರಿಗೂ ಕೂಡ ಉಚಿತ ಪ್ರಯಾಣವನ್ನು ನೀಡುವುದರ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ ಇದರ ಬಗ್ಗೆ ಸಿದ್ದರಾಮಯ್ಯನವರು ಹೇಳುತ್ತಾರೆ. ಗಂಡಸರು ಕೂಡ ಉಚಿತ ಬಸ್ ಪ್ರಯಾಣವನ್ನು ನೀಡಿದರೆ ಕೆಎಸ್ಆರ್ಟಿಸಿ ಸಂಸ್ಥೆಯನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿರುತ್ತಾರೆ.

ತದನಂತರ ಗಂಡಸರಿಗೆ ಸಿಹಿ ಸುದ್ದಿಯನ್ನು ನೀಡಿರುತ್ತಾರೆ ಅದೇನೆಂದರೆ, ಗಂಡಸರು ಕೂಡ ರಾಜ್ಯದಲ್ಲಿ ಹಲವಾರು ಯೋಜನೆಗಳ ಪ್ರಯೋಜನವು ದೊರಕುತ್ತಿಲ್ಲ ಅವರಿಗಾಗಿ ಉಚಿತ ಬಸ್ ಪ್ರಯಾಣ ಶೀಘ್ರದಲ್ಲಿ ಜಾರಿಗೆ ತರಲಾಗುತ್ತದೆ. ಹಾಗೂ ವಯಸ್ಸಿನ ಮಿತಿಯ ಮೇಲೆ ನಿಗದಿಪಡಿಸಲಾಗುತ್ತದೆ ಎಂದು ಸ್ಪಷ್ಟವಾದ ಹೇಳಿಕೆಯನ್ನು ನೀಡಿರುತ್ತಾರೆ. ಈ ಮಾತಿನಿಂದ ಗಂಡಸರಿಗೂ ಕೂಡ ರಾಜ್ಯದಲ್ಲಿ ಬಸ್ ಪ್ರಯಾಣವನ್ನು ಉಚಿತವಾಗಿ ಮಾಡುವ ಅವಕಾಶವನ್ನು ಕಲ್ಪಿಸಿಕೊಡಲಾಗುವ ಸಾಧ್ಯತೆ ಇದೆ ಎಂದು ತಿಳಿದು ಬರುತ್ತದೆ.

WhatsApp Group Join Now
Telegram Group Join Now

Leave a Comment