Metro Requerment In 2025: ಬೆಂಗಳೂರು ಮೆಟ್ರೋದಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದಾಗಿ ಈಗ ಆಪರೇಷನ್ ಮತ್ತು ನಿರ್ವಹಣೆ ವಿಭಾಗದಲ್ಲಿ 50 ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅಧಿ ಸೂಚನೆಯ ಬಿಡುಗಡೆಯಾಗಿದ್ದು. ಈ ಒಂದು ಹುದ್ದೆಗಳಿಗೆ ನೀವು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವಂತಹ ಮಾಹಿತಿ ಈ ಲೇಖನದ ಕೆಳಗೆ ಇದೆ.
ಈ ಒಂದು ಹುದ್ದೆಯ ಮಾಹಿತಿ
ಈಗ ಸ್ನೇಹಿತರೆ ಈಗ ಈ ಒಂದು ಹುದ್ದೆಯನ್ನು ಕರೆದರು ಅಂತ ಇಲಾಖೆಯ ಹೆಸರು ಬೆಂಗಳೂರು ಮೆಟ್ರೋ ಇಲಾಖೆ ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ಹೆಸರು ಟ್ರೇನ್ ಆಪರೇಟರ್ ಒಟ್ಟಾರೆಯಾಗಿ ಈ ಒಂದು ಇಲಾಖೆಯಲ್ಲಿ ಈಗ 50 ಹುದ್ದೆಗಳು ಖಾಲಿ ಇದ್ದು. ಹಾಗೆ ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತವರು ಈ ಒಂದು ಡಿಪ್ಲೋಮಾ ಕೋರ್ಸ್ ಅನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ. ಒಂದು ವೇಳೆ ಅವರು ಏನಾದರೂ ಡಿಪ್ಲೋಮಾ ಕೋರ್ಸ್ ಅನ್ನು ಮುಗಿಸದೆ ಇದ್ದರೆ ಅಂತವರು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು 18 ವರ್ಷ ಕನಿಷ್ಠ ಹಾಗೂ 38 ವರ್ಷ ಗರಿಷ್ಠ ವಯಸ್ಸು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 12 ಮಾರ್ಚ್ 2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 4 ಏಪ್ರಿಲ್ 2025
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಯಾರು ಈ ಒಂದು ಮೆಟ್ರೋ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಾ ಅಂತವರು ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಆ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಆ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು.