PM Kisan Amount Credit: ರೈತರಿಗೆ ಮತ್ತೊಂದು ಸಿಹಿ ಸುದ್ದಿ? PM ಕಿಸಾನ್ ಯೋಜನೆ ಹಣ ಬಿಡುಗಡೆ! ಈ ಕೂಡಲೇ ಮಾಹಿತಿಯನ್ನು ಚೆಕ್ ಮಾಡಿಕೊಳ್ಳಿ.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವ ವಿಷಯವು ಏನೆಂದರೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆಯ ಮೂಲಕ ಈಗ 19ನೇ ಕಂತಿನ ಹಣವನ್ನು ಈಗ ಸರ್ಕಾರವು ಬಿಡುಗಡೆ ಮಾಡಿದೆ. ಈ ಒಂದು ಹಣವು ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಫೆಬ್ರವರಿ 24 ರಂದು ಬಿಹಾರದಲ್ಲಿ ನಡೆದಿರುವಂತಹ ಕಾರ್ಯಕ್ರಮದಲ್ಲಿ ಈಗ ನಮ್ಮ ದೇಶದ ಪ್ರಧಾನ ಮಂತ್ರಿ ಆದಂತಹ ನರೇಂದ್ರ ಮೋದಿಯವರು ಈಗ ಈ ಒಂದು ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಒಟ್ಟಾರೆಯಾಗಿ ಈಗ ದೇಶದ 9.8 ಕೋಟಿ ರೈತರಿಗೆ ತಲಾ ಎರಡು ಸಾವಿರದಂತೆ ಈಗ ಒಟ್ಟಾರೆಯಾಗಿ 22 ಸಾವಿರ ಕೋಟಿ ಹಣವನ್ನು ಪ್ರತಿಯೊಬ್ಬ ಅನ್ನದಾತರ ಬ್ಯಾಂಕ್ ಗಳಿಗೆ ಈಗ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಪಿಎಂ ಕಿಸಾನ್ ಯೋಜನೆಯ ಮಾಹಿತಿ
ಸ್ನೇಹಿತರೆ ಈಗ ಈ ಒಂದು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ನೀವು ಈಗ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ಹಣವನ್ನು ಅಂದರೆ ವಾರ್ಷಿಕವಾಗಿ 6000 ಹಣವನ್ನು ಈಗಾಗಲೇ ಸರ್ಕಾರವು ಪ್ರತಿಯೊಬ್ಬ ರೈತರ ಖಾತೆಗಳಿಗೆ ಈಗಾಗಲೇ ಜಮಾ ಮಾಡಲಾಗುತ್ತಿತ್ತು. ಅದೇ ರೀತಿಯಾಗಿ ಸರ್ಕಾರವು ರೈತರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿದೆ.
ಹಾಗೆ ಸ್ನೇಹಿತರೆ ನಿಮಗೇನಾದರೂ ಒಂದು ವೇಳೆ ಹಣದ ಅಂದರೆ ಈ ಒಂದು ಯೋಜನೆ ಹಣವು ನಿಮಗೆ ಜಮಾ ಆಗದೇ ಇದ್ದರೆ ನೀವು ಅರ್ಹ ರೈತರು ಈ ಒಂದು ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರನ್ನು ಬಳಕೆ ಮಾಡಿಕೊಂಡು ಓಟಿಪಿ ಆಧಾರಿತ EKYC ಅನ್ನು ನೀವು ಹಾಗೂ ಬಯೋಮೆಟ್ರಿಕ್ ಆಧಾರಿತ ಈ KYC ನ್ನು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ನೀವು ಕಡ್ಡಾಯವಾಗಿ ಆ ಒಂದು ಕೆವೈಸಿಯನ್ನು ಮಾಡಿಸಬೇಕಾಗುತ್ತದೆ. ಒಂದು ವೇಳೆ ನೀವೇನಾದರೂ ಕೆವೈಸಿಯನ್ನು ಮಾಡಿಸದೆ ಇದ್ದರೆ ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆ ಹಣ ಜಮಾ ಆಗುವುದಿಲ್ಲ.
ಬಿ ಎಂ ಕಿಸಾನ್ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
ಸ್ನೇಹಿತರೆ ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನೀವು ಮೊದಲಿಗೆ ನಿಮ್ಮ ಮೊಬೈಲ್ ಫೋನಿನಲ್ಲಿ DBT ಅಪ್ಲಿಕೇಶನ್ ಅನ್ನು ನೀವು ಮೊದಲಿಗೆ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ಅರ್ಹರ ರೈತರ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಿ ಲಾಗಿನ್ ಆಗಬೇಕಾಗುತ್ತದೆ.
ಆನಂತರ ಇನ್ನು ಆಧಾರ್ ಕಾರ್ಡ್ಗೆ ಲಿಂಕ್ ಇರುವ ಮೊಬೈಲ್ ನಂಬರಿಗೆ ಒಂದು ಒಟಿಪಿ ಬರುತ್ತದೆ. ಆ ಒಂದು ಓಟಿಪಿಯನ್ನು ಅಲ್ಲಿ ಎಂಟರ್ ಮಾಡಿ. ನೀವು ಲಾಗಿನ್ ಆದ ನಂತರ ಅದರಲ್ಲಿ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆಯು ಕಾಣುತ್ತದೆ. ಆನಂತರ ನೀವು ಅದರ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನೀವು ಸರ್ಕಾರದಿಂದ ಪಡೆಯುವಂತಹ ಪ್ರತಿಯೊಂದು ಯೋಜನೆಗಳ ಲಾಭಗಳು ಅಂದರೆ ಯೋಜನೆಗಳ ಹಣಗಳು ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿ ನಿಮಗೆ ದೊರೆಯುತ್ತದೆ. ಅದರಲ್ಲಿ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ನೀವು ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಹಾಗೆ ಸ್ನೇಹಿತರೆ ಈಗ ನಿಮ್ಮ ಖಾತೆಗೆ ಏನಾದರೂ ಒಂದು ವೇಳೆ ಪಿಎಂ ಕಿಸಾನ್ ಯೋಜನೆಯ ಹಣವು ಬಾರದೆ ಇದ್ದರೆ ನೀವು ಈ ಕೂಡಲೇ ನಿಮ್ಮ ಬ್ಯಾಂಕ್ ಶಾಖೆಗೆ ಬೇಟೆಯನ್ನು ನೀಡಿ. ನಿಮ್ಮ ಬ್ಯಾಂಕ್ ಖಾತೆಗೆ EKYC ಆಗಿದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕಾಗುತ್ತದೆ. ಅದೇ ರೀತಿಯಾಗಿ ನಿಮ್ಮ ಬ್ಯಾಂಕ್ ಖಾತೆಗೆNPCI ಮ್ಯಾಪಿಂಗ್ ಕೂಡ ಆಗಿರಬೇಕಾಗುತ್ತದೆ. ಒಂದು ವೇಳೆ ಆಗದೆ ಇದ್ದರೆ ನಿಮ್ಮ ಖಾತೆಗೆ ಈ ಒಂದು ಪಿಎಂ ಕಿಸಾನ್ ಯೋಜನೆಯ ಹಣವು ಬಂದು ಜಮಾ ಆಗುವುದಿಲ್ಲ. ಆದಕಾರಣ ಈ ಕೂಡಲೇ ನಿಮ್ಮ ಬ್ಯಾಂಕ್ ಖಾತೆಯನ್ನು ನೀವು ಒಂದು ಬಾರಿ ಚೆಕ್ ಮಾಡಿಕೊಳ್ಳಿ.