Post Bank Requerment In 2025: ಅಂಚೆ ಬ್ಯಾಂಕಿನಲ್ಲಿ ಈಗ ನೇಮಕಾತಿ ಪ್ರಾರಂಭ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಭಾರತೀಯ ಅಂಚೆ ಬ್ಯಾಂಕ ಅಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಈಗ ನೇಮಕಾತಿಗಳು ಪ್ರಾರಂಭವಾಗಿದ್ದು ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು? ವಯೋಮಿತಿ, ವೇತನ ಶ್ರೇಣಿ ಮತ್ತು ಅರ್ಜಿ ಶುಲ್ಕ ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಯನ್ನು ಅಂದರೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿರುವಂತಹ ಸಂಸ್ಥೆಯ ಹೆಸರು ಭಾರತೀಯ ಅಂಚೆ ಬ್ಯಾಂಕ ಈಗ ಈ ಒಂದು ಇಲಾಖೆಯಲ್ಲಿ ಸರಿ ಸುಮಾರು 3 ಹುದ್ದೆಗಳು ಖಾಲಿ ಇದ್ದು. ಈ ಒಂದು ಇಲಾಖೆಯಲ್ಲಿ ಆಯ್ಕೆ ಆದಂತಹ ಅಭ್ಯರ್ಥಿಗಳು ದೆಹಲಿಯಲ್ಲಿ ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅಂದರೆ ಭಾರತೀಯ ಅಂಚೆ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ಆ ಒಂದು ಅಭ್ಯರ್ಥಿಯು ಮಾನ್ಯತೆ ಪಡೆದುಕೊಂಡಿರುವಂತಹ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.
ವೇತನದ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಭಾರತೀಯ ಅಂಚೆ ಬ್ಯಾಂಕಲ್ಲಿ ಸೂಚನೆಯ ಪ್ರಕಾರವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ ಏನು?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಬ್ಯಾಂಕ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಆ ಒಂದು ಅಭ್ಯರ್ಥಿ ವಯಸ್ಸು ಕನಿಷ್ಠ 38 ವರ್ಷ ಹಾಗೂ ಗರಿಷ್ಠ 65 ವರ್ಷವನ್ನು ಮೀರಿರಬಾರದು.
ಇದನ್ನು ಓದಿ : Phone Pe Personal Loan 204: ಫೋನ್ ಪೇ ಮೂಲಕ ಇನ್ನು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಿರಿ, ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೇ. ನಾವು ಈ ಕೆಳಗೆ ನೀಡಿರುವ ಲಿಂಕ್ನ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ಕೇಳುವ ದಾಖಲೆಗಳನ್ನು ಭರ್ತಿ ಮಾಡಿ. ಅರ್ಹರು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭ ಪಡೆಯಬಹುದು.
Link : Apply Now
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 29.03.2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 18.4.2025