Sewing Machine: ಉಚಿತ ಹೊಲಿಗೆ ಯಂತ್ರ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಸಮಾಸ ಜನತೆಗೆ ಎಲ್ಲರಿಗೂ ತಿಳಿಸುವುದೇನೆಂದರೆ, ಉಚಿತ ಹೊಲಿಗೆ ಯಂತ್ರಕ್ಕೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಆಹ್ವಾನ ಮಾಡಲಾಗಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ಮಹಿಳಾ ಅಭ್ಯರ್ಥಿಗಳು ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯುವ ಅವಕಾಶವನ್ನು ಪಡೆಯಬಹುದಾಗಿರುತ್ತದೆ.
ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರ ಸಬಲೀಕರಣಕ್ಕಾಗಿ ಈ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಮಹಿಳೆಯರಿಗೆ ನೀಡಲಾಗುತ್ತಿದ್ದು, ಆಸಕ್ತಿ ಇರುವಂತಹ ಮತ್ತು ಅರ್ಹತೆ ಇರುವಂತಹ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಪೂರ್ತಿ ವಿವರವನ್ನು ನೀವು ಈ ಲೇಖನದ ಮೂಲಕ ಪಡೆಯಬಹುದಾಗಿರುತ್ತದೆ. ಆದ್ದರಿಂದ ಲೇಖನವನ್ನು ಕೊನೆಯವರೆಗೂ ಓದಿ.
ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ಈ ಯೋಜನೆಗೆ ಅರ್ಜಿ ಸಲ್ಲಿಸಲು ದೇಶದ ಯಾವುದೇ ಪ್ರದೇಶದಲ್ಲಿ ವಾಸಿಸುತ್ತಿರುವ ಆರ್ಥಿಕ ದುರ್ಬಲ ಹಾಗೂ ವಿಧವಾ ಮಹಿಳೆಯರು ಕೂಡ ಯೋಜನೆಗೆ ಅರ್ಜಿ ಸಲ್ಲಿಸಬಹುದು.
20 ವರ್ಷ ಮೇಲ್ಪಟ್ಟ ಹಾಗೂ 40 ವರ್ಷ ಮೀರಿರದ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವರ್ಗಗಳಿಗೆ ಯಾವುದೇ ರೀತಿಯ ವಯೋಮಿತಿ ಸಡಲಿಕ್ಕೆಯನ್ನು ನೀಡಲಾಗಿರುವುದಿಲ್ಲ.
ಅರ್ಜಿದಾರರ ಕುಟುಂಬದಲ್ಲಿ ಯಾರೂ ಕೂಡ ಸರ್ಕಾರಿ ನೌಕರಿಯಲ್ಲಿ ಇರಬಾರದು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷ ರೂಪಾಯಿ ಇರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಅಭ್ಯರ್ಥಿಯ ಆಧಾರ್ ಕಾರ್ಡ್
- ಅರ್ಜಿದಾರರ ರೇಷನ್ ಕಾರ್ಡ್
- ಅರ್ಜಿದಾರರ ಮೊಬೈಲ್ ನಂಬರ್
- ಅರ್ಜಿದಾರರ ಬಯೋಮೆಟ್ರಿಕ್
ಮೇಲೆ ನೀಡಿರುವ ದಾಖಲೆಗಳನ್ನು ಬಳಸಿಕೊಂಡು ನೀವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಮೇಲಿರುವ ಅರ್ಹತೆಗಳನ್ನು ಗಮನಿಸಿ ಅದಕ್ಕೆ ಅರ್ಹರಾಗಿದ್ದರೆ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಹೊಲಿಗೆ ಯಂತ್ರವನ್ನು ಪಡೆಯಲು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಈ ಕೆಳಗಿನ ಜಾಲತಾಣವನ್ನು ಬಳಸಬಹುದಾಗಿರುತ್ತದೆ.
Application Link | Apply Now |