SSP Scholarship New Rules: ನಮಸ್ಕಾರ ಗೆಳೆಯರೇ ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತೇವೆ. ಗೆಳೆಯರೆ ಇವತ್ತಿನ ಈ ಒಂದು ಲೇಖನದಲ್ಲಿ ಯಶಸ್ವಿ ವಿದ್ಯಾರ್ಥಿ ವೇತನದ ಬಗೆಗಿನ ಒಂದು ಸಂಪೂರ್ಣ ವಾದಂತಹ ಹಾಗೂ ಹೊಸ ಆದೇಶದ ಬಗೆಗಿನ ಮಾಹಿತಿಯನ್ನ ಈ ಒಂದು ಲೇಖನದ ಮೂಲಕ ನಾವು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ.
ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿಯಾಗಿರುವ ಕಾರಣ ತಾವುಗಳು ಲೇಖನವನ್ನ ಸೂಕ್ಷ್ಮ ರೀತಿಯಲ್ಲಿ ಕೊನೆತನಕ ಓದಬೇಕು.
ಗೆಳೆಯರೆ ಇವತ್ತಿನ ಈ ಒಂದು ಲೇಖನದಲ್ಲಿ ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಬಗ್ಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಲು ಹೊರಟಿದ್ದೇವೆ, ಜೊತೆಗೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನವನ್ನು ಪಡೆಯಲು ನಮ್ಮ ಒಂದು ರಾಜ್ಯ ಸರ್ಕಾರವು ಒಂದು ಹೊಸ ಆದೇಶವನ್ನ ಪ್ರಕಟಿಸಿದೆ ಆ ಒಂದು ಆದೇಶದ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ.
ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ ಎಸ್ ಎಸ್ ಪಿ ವಿದ್ಯಾರ್ಥಿ ವೇತನವನ್ನು ಪಡೆಯಲು ನಮ್ಮ ಒಂದು ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವಂತಹ ಹೊಸ ಆದೇಶ ಏನು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು. ನೀವು ಕೂಡ ಆ ಒಂದು ಆದೇಶವನ್ನು ಪಾಲಿಸಿದರೆ ನಿಮಗೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನ ದೊರಕುತ್ತದೆ.
ಸ್ನೇಹಿತರೆ ಪ್ರತಿನಿತ್ಯವೂ ಕೂಡ ನಾವು ಈ ಒಂದು ಮಾಧ್ಯಮದಲ್ಲಿ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ನಮ್ಮ ಒಂದು ರಾಜ್ಯ ಸರ್ಕಾರ ಜೊತೆಗೆ ಖಾಸಗಿ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರ ನೀಡುವಂತಹ ವಿದ್ಯಾರ್ಥಿ ವೇತನದ ಬಗೆಗಿನ ಮಾಹಿತಿಗಳು ಜೊತೆಗೆ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ಬಗೆಗಿನ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿದಿನವೂ ಕೂಡ ನೀವು ಇಲ್ಲಿ ನೋಡಬಹುದಾಗಿದೆ.
SSP Scholarship New Rules
ಸ್ನೇಹಿತರೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನವನ್ನು ಒಂದನೇ ತರಗತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಆರ್ಥಿಕ ನೆರವು ನೀಡುವುದಕ್ಕಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಹಲವು ಇಲಾಖೆಗಳು ಸೇರಿ ಆಯಾ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ.
ಪ್ರತಿ ವರ್ಷವೂ ಕೂಡ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈ ವರ್ಷವೂ ಕೂಡ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಆದರೆ ಈ ಸಲ ವಿದ್ಯಾರ್ಥಿ ವೇತನವನ್ನು ಪಡೆಯಲು ಒಂದು ಆದೇಶವನ್ನು ಪಾಲಿಸುವುದು ಕಡ್ಡಾಯವಾಗಿದೆ.
ಅದೇನೆಂದರೆ, ಯಾರು ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುತ್ತಾರೋ ಅವರೆಲ್ಲ ತಕ್ಷಣವೇ ತಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಅಥವಾ ಕರ್ನಾಟಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಒಂದು ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಈ-ಕೆವೈಸಿಯನ್ನ ಕಡ್ಡಾಯವಾಗಿ ಮಾಡಿಸಬೇಕೆಂದು ನಮ್ಮ ಒಂದು ರಾಜ್ಯ ಸರ್ಕಾರವು ಸೂಚಿಸಿದೆ.
ಹೌದು ಸ್ನೇಹಿತರೆ ಅಗತ್ಯ ಇರುವಂತಹ ದಾಖಲೆಗಳನ್ನ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರ ಅಥವಾ ಬೆಂಗಳೂರು ಒನ್ ಕೇಂದ್ರ ಗಳಿಗೆ ಭೇಟಿ ನೀಡಿ ನೀವು ನಿಮ್ಮ ಎಸ್‌ಎಸ್‌ಪಿ ಅಪ್ಲಿಕೇಶನ್ಗಳ ಈ-ಕೆವೈಸಿಯನ್ನ ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ನೀವು ಈ ಕೆವೈಸಿಯನ್ನ ಮಾಡಿಸಿದರೆ ಮಾತ್ರ ನಿಮಗೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನ ದೊರಕುತ್ತದೆ.
ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಈ-ಕೆ ವೈ ಸಿ ಮಾಡಿಸಲು ಅಗತ್ಯ ಇರುವ ದಾಖಲೆಗಳು
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವೇನಾದರೂ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಕರ್ನಾಟಕವನ್ ಕೇಂದ್ರ ಬೆಂಗಳೂರು ಒನ್ ಕೇಂದ್ರ ಇಲ್ಲವೇ ಗ್ರಾಮವನ್ ಕೇಂದ್ರ ಗಳಿಗೆ ಭೇಟಿ ನೀಡುವುದರ ಮೂಲಕ ನೀವು ನಿಮ್ಮ ಒಂದು ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸುಲಭವಾಗಿ ಸಲ್ಲಿಸಬಹುದಾಗಿದೆ.
ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಹಿಂದುಳಿದ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20/12/2024