Subsidy For Marriage In Karnataka: ಇನ್ನು ಮುಂದೆ ಮದುವೆ ಆಗುವವರಿಗೆ ಸಿಹಿ ಸುದ್ದಿ? ಏಕೆಂದರೆ 60 ಸಾವಿರದವರೆಗೆ ಸರ್ಕಾರದಿಂದ ಸಹಾಯಧನ!

Subsidy For Marriage In Karnataka: ಇನ್ನು ಮುಂದೆ ಮದುವೆ ಆಗುವವರಿಗೆ ಸಿಹಿ ಸುದ್ದಿ? ಏಕೆಂದರೆ 60 ಸಾವಿರದವರೆಗೆ ಸರ್ಕಾರದಿಂದ ಸಹಾಯಧನ!

ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಮದುವೆಯನ್ನು ಆಗುವಂತಹ ಸಮಯದಲ್ಲಿ ಈಗ ನೀವು ಸರ್ಕಾರದ ಕಡೆಯಿಂದ 60 ಸಾವಿರದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಯಾರೆಲ್ಲಾ ಮದುವೆ ವೆಚ್ಚವನ್ನು ಭರಿಸಲು ಸಹಾಯಧನವನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಲೇಖನದಲ್ಲಿ ಇದೆ. for more information

Subsidy For Marriage In Karnataka

ಈಗಾಗಲೇ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವಂತೆ ಸರಕಾರ ಹಲವಾರು ರೀತಿಯ ಯೋಜನೆಗಳನ್ನು ಕೂಡ ಜಾರಿಗೆ ಮಾಡಿದೆ. ಅದರಲ್ಲೂ ಕೂಡ ಈಗ ಯಾರೆಲ್ಲ ಮದುವೆಯನ್ನು ಆಗುತ್ತಿದ್ದಾರೆ. ಅಂಥವರಿಗೂ ಕೂಡ ಈಗ ಸರ್ಕಾರ 60 ಸಾವಿರದವರೆಗೆ ಸಹಾಯಧನವನ್ನು ನೀಡಲು ಮುಂದಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆಗ ಅರ್ಜಿಯನ್ನು ಸಲ್ಲಿಕೆ ಮಾಡಿ.  ಈಗ 60 ಸಾವಿರದವರೆಗೆ ಸಹಾಯಧನವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಮಾಹಿತಿ ಈ ಕೆಳಗೆ ಇದೆ.

ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಸಹಾಯಧನವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಗಳು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪಡೆದುಕೊಂಡಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಅನಂತರ ವಿವಾಹ ನೊಂದನಾಧಿಕಾರಿಯಿಂದ ಪಡೆದ ವಿವಾಹ ನೊಂದನಾ ಪತ್ರವನ್ನು ಹೊಂದಿರಬೇಕಾಗುತ್ತದೆ.
  • ಹಾಗೆ ಸ್ನೇಹಿತರೆ ಈಗ ಮದುವೆ ಆಗಿರುವಂತಹ ದಿನಾಂಕದಿಂದ ಆರು ತಿಂಗಳ ಒಳಗಾಗಿ ಈ ಒಂದು ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬೇಕು.
  • ಅದೇ ರೀತಿಯಾಗಿ ಸ್ನೇಹಿತರೆ ಈಗ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಈ ಒಂದು ಸಹಾಯಧನವನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.
  • ಸ್ನೇಹಿತರೆ ಅದೇ ರೀತಿಯಾಗಿ ಈ ಒಂದು ಕಟ್ಟಡ ಕಾರ್ಮಿಕನ ಮಗ ಅಥವಾ ಮಗಳು ಮದುವೆ ಸಹಾಯ ಧನನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸುವಂತಹ ವಯಸ್ಸನ್ನು ಅವರು ಹೊಂದಿರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ
  • ಮದುವೆಯ ಸರ್ಟಿಫಿಕೇಟ್
  • ಕರ್ನಾಟಕದ ಹೊರಗೆ ಮದುವೆ ನಡೆದಿದ್ದಲ್ಲಿ ಅಫಿ ಡೇವಿಡ್ ಸಲ್ಲಿಸಬೇಕಾಗುತ್ತದೆ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಸ್ನೇಹಿತರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರೊಳಗೆ ನೀವು ಮೊದಲಿಗೆ ನೀವು ಲಾಗಿನ್ ಆಗಬೇಕಾಗುತ್ತದೆ. ಆನಂತರ ಮತ್ತೊಮ್ಮೆ ನೀವು ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿಕೊಂಡು ಅದನ್ನು ಸಂಪೂರ್ಣಗೊಳಿಸಬೇಕಾಗುತ್ತದೆ. ಆನಂತರ ಅದರಲ್ಲಿ ನೀವು ಸ್ಕೀಮ್ ಯೋಜನೆಗಳ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಮದುವೆ ಸಹಾಯದನ ಎಂಬ ಆಯ್ಕೆಯ  ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ಕೆಲವೊಂದು ದಾಖಲೆಗಳನ್ನು ಭರ್ತಿ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ. ಆನಂತರ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now

Leave a Comment