Surveyor Jobs: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ! 750 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Surveyor Jobs: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ! 750 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಹೊಸದಾಗಿ ಅಧಿಸೂಚನೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗದ 750 ಭೂಮಾಪಕರ ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಇದರ ಬಗ್ಗೆ ಸಂಸ್ಥೆಯು ಮಾಹಿತಿಯನ್ನು ನೀಡಿರುತ್ತದೆ. ಸಂಪೂರ್ಣವಾದ ಮಾಹಿತಿಯನ್ನು ಪಡೆಯಲು ಬಯಸಿದರೆ ಲೇಖನವನ್ನು ಕೊನೆಯವರೆಗೂ ಓದಿ.

750 ಭೂಮಾಪಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಮಂಡಳಿಯು ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ. 

ವಿದ್ಯಾರ್ಹತೆ: 

ನೀವೇನಾದರೂ ಈ ಬಹುಮಾಪಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ, ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಿಯುಸಿ ಸೈನ್ಸ್, ಐಟಿಐ, ಡಿಪ್ಲೋಮಾ, ಹಾಗೂ ಬಿ.ಇ , ಬಿ.ಟೆಕ್, ಸಿವಿಲ್ ಇಂಜಿನಿಯರ್ ಅನ್ನು ಕಂಪ್ಲೀಟ್ ಮಾಡಿರಬೇಕು. ಈ ಎಲ್ಲ ವಿದ್ಯಾರ್ಹತೆಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನ್ವಯವಾಗುತ್ತವೆ.

ಅರ್ಜಿ ಶುಲ್ಕ: 

ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ನೀವು SC ಮತ್ತು ST ವರ್ಗದ ಅಭ್ಯರ್ಥಿಗಳಾಗಿದ್ದರೆ, ಯಾವುದೇ ರೀತಿಯ ಇರುವುದಿಲ್ಲ. ಮಾಜಿ ಸೈನಿಕ ಅರ್ಜಿದಾರರಿಗೆ 50 ರೂಪಾಯಿ ಅರ್ಜಿ ಶುಲ್ಕ. ಹಾಗೂ 2A/2B, 3A/3B ವಿದ್ಯಾರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕ. ಇನ್ನುಳಿದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 600 ಅರ್ಜಿ ಶುಲ್ಕ.

ವಯೋಮಿತಿ: 

ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಕನಿಷ್ಠ 18 ವರ್ಷವನ್ನು ದಾಟಿರಬೇಕಾಗಿರುತ್ತದೆ. ಹಾಗೂ ಅರ್ಜಿ ಸಲ್ಲಿಸುವಾಗ 38 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ? 

ನೀವೇನಾದರೂ ಈ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ಈ ಕೆಳಗಡೆ ನೀಡಿರುವ ಅಧಿಕೃತ ವೆಬ್ಸೈಟ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಹೇಳಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇವತ್ತು ಅಂದರೆ 9-12-2024 ಆಗಿದ್ದು, ಈ ಕೂಡಲೇ ಅರ್ಜಿ ಸಲ್ಲಿಸಿ.

Application LinkApply Now
WhatsApp Group Join Now
Telegram Group Join Now

Leave a Comment