Surya Ghar Yojana Upadate: ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಉಚಿತ ಸೋಲಾರ ಕರೆಂಟಿಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

Surya Ghar Yojana Upadate: ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಉಚಿತ ಸೋಲಾರ ಕರೆಂಟಿಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಕೇಂದ್ರ ಸರ್ಕಾರದ ಈ ಒಂದು ಯೋಜನೆಯ ಮೂಲಕ ಅಂದರೆ ಪ್ರಧಾನಮಂತ್ರಿ ಸೂರ್ಯ ಘರ್ ಮಾಫ್ತ ಬಿಜಲಿ ಯೋಜನೆ ಅಡಿಯಲ್ಲಿ ಈಗ ನೀವು ನಿಮ್ಮ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ತನ್ನು ಪಡೆಯಲು ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಲು  ಪ್ರಾರಂಭವಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Surya Ghar Yojana Upadate

ಈಗ ಸ್ನೇಹಿತರೆ ನೀವು ಕೂಡ ಈ ಒಂದು ಯೋಜನೆಗೆ ಈಗ ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಯೋಜನೆಗೆ ನೀವು ಕೂಡ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ನೀವು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣ ವಿವರವು ಈ ಒಂದು ಲೇಖನದಲ್ಲಿ ಇದೆ.

ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್

ಈಗ ನಮ್ಮ ದೇಶದ ತುಂಬಾ ಲಕ್ಷಾಂತರ ಜನರು ಈ ಯೋಜನೆಯ ಮೂಲಕ ಸೌರ ಫಲಕಗನ್ನು ಸ್ಥಾಪನೆ ಮಾಡಲಾಗಿದೆ. ಈಗಾಗಲೇ ಸ್ನೇಹಿತರೆ 3100 ಕೋಟಿ ಹೆಚ್ಚು ಜನರು  ಸಬ್ಸಿಡಿ ಹಣವನ್ನು ಈಗಾಗಲೇ ಕೇಂದ್ರ ಸರ್ಕಾರವು ವಿತರಣೆ ಮಾಡಿದೆ. ಅದೇ ರೀತಿಯಾಗಿ ಈ ಒಂದು ಯೋಜನೆಯನ್ನು ಅಳವಡಿಕೆ ಮಾಡಿದ ನಂತರ ಮನೆಗಳಿಗೆ 15 ದಿನಗಳಲ್ಲಿ ಸಬ್ಸಿಡಿ ಹಣ ದೊರೆಯುತ್ತಿದೆ.

ಈಗ ನೀವು ಕೂಡ ನಿಮ್ಮ ಮನೆಗೆ ಸೋಲಾರ್ ವಿದ್ಯುತ್ ಘಟಕವನ್ನು ಅಳವಡಿಕೆ ಮಾಡಿಕೊಂಡು ಸಹಾಯಧನ ಮತ್ತು ಸಾಲವನ್ನು ಕೂಡ ಈಗ ಪಡೆದುಕೊಳ್ಳಬಹುದು. ಇದರಿಂದ ಸ್ನೇಹಿತರೇ ನಿಮಗೆ ಯಾವುದೇ ರೀತಿಯಾದಂತಹ ವಿದ್ಯುತ್ ಬಿಲ್ ಬರುವುದಿಲ್ಲ. ನಿಮಗೆ ಈ ಒಂದು ಯೋಜನೆಯ ಮೂಲಕ ಪ್ರತಿ ತಿಂಗಳಿಗೆ 300 ಯೂನಿಟ್ ವರೆಗಿನ ಉಚಿತ ವಿದ್ಯುತ್ ದೊರೆಯುತ್ತದೆ. ಅದೇ ರೀತಿಯಾಗಿ ನೀವು ಹೆಚ್ಚುವರಿ ವಿದ್ಯುತ್ ಬಳಕೆ ಮಾಡಿಕೊಂಡು ಮಾರಾಟ ಕೂಡ ಮಾಡಿಕೊಳ್ಳಬಹುದಾಗಿದೆ.

ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ!

ಸಹಾಯಧನದ ಮಾಹಿತಿ

ಈಗ ನೀವು ಕೂಡ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಕೆಳಗೆ ನೀಡಿರುವ ಸಬ್ಸಿಡಿಗಳನ್ನು ಈಗ ನೀವು ಪಡೆದುಕೊಳ್ಳಬಹುದು.

  • ಒಂದು ಕಿಲೋ ವ್ಯಾಟ್ ಗೆ: 30,000 ಸಬ್ಸಿಡಿ
  • ಎರಡು ಕಿಲೋ ವ್ಯಾಟ್ ಗೆ: ರೂ.60,000 ಸಬ್ಸಿಡಿ
  • ಮೂರು ಕಿಲೋ ವ್ಯಾಟ್ ಗೆ: 78,000 ಸಬ್ಸಿಡಿ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅಂದರೆ ಸೂರ್ಯಘರ ಯೋಜನೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್  ನೀವು ಮೊದಲಿಗೆ ಭೇಟಿಯನ್ನು ಮಾಡಬೇಕಾಗುತ್ತದೆ. ತದನಂತರ ಸ್ನೇಹಿತರೆ ಅದರಲ್ಲಿ ನೀವು ಸೋಲಾರ್ ರೂಪ  ಎಂಬುದರ ಮೇಲೆ ಆಯ್ಕೆ ಮಾಡಿಕೊಂಡು. ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು ಆಗಿದೆ.

WhatsApp Group Join Now
Telegram Group Join Now

Leave a Comment