Swavalanbi Sarati Subsidy Yojana: ವಾಹನ ಖರೀದಿದಾರರಿಗೆ ಈಗ 75% ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ.

Swavalanbi Sarati Subsidy Yojana: ವಾಹನ ಖರೀದಿದಾರರಿಗೆ ಈಗ 75% ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ನಾಡಿನ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಈಗ ಪ್ರಯಾಣಿಕ ಆಟೋರಿಕ್ಷಾ ಹಾಗೂ ಸರಕು ವಾಹನ ಮತ್ತು ಟ್ಯಾಕ್ಸಿ  ಖರೀದಿಗಾಗಿ ಈಗ ಬ್ಯಾಂಕುಗಳಿಂದ ನೀವು ಸಾಲಗಳಿಗೆ ವಾಹನದ ಮೌಲ್ಯದ 50% ಅಥವಾ ಮೂರು ಲಕ್ಷದವರೆಗೆ ನೀವು ಈಗ ಸರ್ಕಾರದ ಕಡೆಯಿಂದ ಸಬ್ಸಿಡಿಯ ಪಡೆದುಕೊಳ್ಳಬಹುದಾಗಿದೆ.

Swavalanbi Sarati Subsidy Yojana

ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಸ್ವಾವಲಂಬಿ ಸಾರತಿ ಯೋಜನೆ ಈಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬಿಡುಗಡೆ ಮಾಡಲಾಗಿದ್ದು. ಈಗ ಈ ಒಂದು ಯೋಜನೆಗೆ ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಹಾಗೂ ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ಅರ್ಹತೆಗಳು ಏನು?

  • ಈ ಒಂದು ಯೋಜನೆಗ ಅರ್ಜಿಯನ್ನು ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ 3 ಬಿ ಸಮುದಾಯದವರು ಸೇರಿರಬೇಕಾಗುತ್ತದೆ.
  • ಹಾಗೆ ವಾಹನ ಚಾಲನ ಪರವಾನಿಗೆ ಪತ್ರವನ್ನು ಹೊಂದಿರಬೇಕಾಗುತ್ತದೆ.
  • ಆ ಒಂದು ಅಭ್ಯರ್ಥಿ ಗರಿಷ್ಠ ಆದಾಯ 1.20 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಆ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷದ ಒಳಗೆ ಇರಬೇಕಾಗುತ್ತದೆ.
  • ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಒಂದು ಸಾಲವನ್ನು ಪಡೆಯಲು ಅರ್ಹತೆ ಇರುತ್ತದೆ.
  • ಹಾಗೆ ಮಹಿಳೆಯರು ಕೂಡ ಈ ಒಂದು ಯೋಜನೆಗೆ ಅರ್ಜ್ಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : EFI Scholarship: ಪಿಯುಸಿ ಪಾಸಾದವರಿಗೆ ಈಗ ಮತ್ತೊಂದು ಹೊಸ ಸ್ಕಾಲರ್ಶಿಪ್! ಇಲ್ಲಿದೆ ನೋಡಿ ಮಾಹಿತಿ.

ಸಬ್ಸಿಡಿಯ ಮಾಹಿತಿ

  • ಈಗ ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಈಗ 4 ಲಕ್ಷದವರೆಗೆ ವಾಹನ ಬೆಲೆಯ 75% ಅಷ್ಟು ಸಬ್ಸಿಡಿಯನ್ನು ನೀಡಲಾಗುತ್ತದೆ.
  • ಹಾಗೆ ಅಲ್ಪಸಂಖ್ಯಾತರು ಆಗಿರುವಂತವರಿಗೆ ಮೂರು ಲಕ್ಷದವರೆಗೆ ಅಥವಾ ವಾಹನದ ಬೆಲೆಯ ಶೇಕಡ 50ರಷ್ಟು ಸಬ್ಸಿಡಿ ನೀಡಲಾಗುತ್ತದೆ.
  • ಹಾಗೆ OBC ಜನರಿಗೂ ಕೂಡ ಮೂರು ಲಕ್ಷದವರೆಗೆ ಅಥವಾ ವಾಹನದ ಬೆಲೆ ಶೇಕಡ 50ರಷ್ಟು ಸಬ್ಸಿಡಿ ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಗುರುತಿನ ಚೀಟಿ
  • ಪಡಿತರ ಚೀಟಿ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

LINK : Apply Now  

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದೇರೆ. ನಾವು ನಿಮಗೆ ಈ ಮೇಲೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇವಲ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ಅಂದರೆ ನಾವು ಈ ಮೇಲೆ ತಿಳಿಸುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.

WhatsApp Group Join Now
Telegram Group Join Now

Leave a Comment