Aadhaar Card: ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್! ಇಲ್ಲಿದೆ ಸಂಪೂರ್ಣವಾದ ವಿವರ!
Aadhaar Card: ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್! ಇಲ್ಲಿದೆ ಸಂಪೂರ್ಣವಾದ ವಿವರ! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಜನತೆಗೆ ತಿಳಿಸುವುದೇನೆಂದರೆ, ಆಧಾರ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಕೊನೆಯ ದಿನಾಂಕವನ್ನು ನಿಗದಿ ಮಾಡಿತ್ತು. ಕೊನೆ ದಿನಾಂಕ ಯಾವಾಗ? ಮತ್ತು ಆಧಾರ್ ಕಾರ್ಡನ್ನು ಯಾಕೆ ಅಪ್ಡೇಟ್ ಮಾಡಿಸಬೇಕು? ಎಂಬ ವಿವರವನ್ನು ಈ ಲೇಖನದಲ್ಲಿ ಪಡೆಯಬಹುದಾಗಿದೆ. ನಮ್ಮ ದೇಶದಲ್ಲಿ ಪ್ರತಿಯೊಬ್ಬ ನಾಗರಿಕನು ಹೊಂದಿರಬೇಕಾದ ದಾಖಲೆ ಎಂದರೆ ಅದು ಆಧಾರ್ ಕಾರ್ಡ್. … Read more