Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ! ಇವತ್ತಿನ ಬಂಗಾರದ ಬೆಲೆ ಎಷ್ಟು?
Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ! ಇವತ್ತಿನ ಬಂಗಾರದ ಬೆಲೆ ಎಷ್ಟು? ನಮಸ್ಕಾರ ಎಲ್ಲರಿಗೂ, ಈ ಲೇಖನದಲ್ಲಿ ತಿಳಿಸುವ ಪ್ರಮುಖ ವಿಷಯವೆಂದರೆ ರಾಜ್ಯದಲ್ಲಿ ಚಿನ್ನದ ಬೆಲೆಯು ದಿಡೀರನೆ ಏರಿಕೆ ಆಗುತ್ತಾ ಬಂದಿತ್ತು ಇದೀಗ ಚಿನ್ನದ ಬೆಲೆಯು ಕೆಳಗೆ ಇಳಿಯುವ ಮೂಲಕ ಹಲವಾರು ಜನರಲ್ಲಿ ಸಂತಸವನ್ನು ಮೂಡಿಸಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಚಿನ್ನ ಖರೀದಿಸುವವರಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಚಿನ್ನದ ಬೆಲೆ ಕುಸಿತ ಕಂಡಿರುವ ಸಮಯದಲ್ಲಿ ಚಿನ್ನವನ್ನು ಖರೀದಿಸುವುದು ತುಂಬಾ ಸೂಕ್ತ. ಏಕೆಂದರೆ, … Read more