KSRTC New Rules: ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್! ಇನ್ಮುಂದೆ ಈ ನಿಯಮಗಳು ಜಾರಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!
KSRTC New Rules: ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್! ಇನ್ಮುಂದೆ ಈ ನಿಯಮಗಳು ಜಾರಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ! KSRTC New Rules 2024: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಇನ್ಮುಂದೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಓಡಾಡುವಂತಹ ಜನರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಯಾಕೆಂದರೆ, ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು ಯುಪಿಐ ಮೂಲಕ ಟಿಕೇಟ್ ಪಡೆಯಲು ಹಣ ಪಾವತಿಸಬಹುದಾಗಿರುತ್ತದೆ. ಇದರ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ಲೇಖನವನ್ನು … Read more