Sewing Machine: ಉಚಿತ ಹೊಲಿಗೆ ಯಂತ್ರ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ!
Sewing Machine: ಉಚಿತ ಹೊಲಿಗೆ ಯಂತ್ರ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ! ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಸಮಾಸ ಜನತೆಗೆ ಎಲ್ಲರಿಗೂ ತಿಳಿಸುವುದೇನೆಂದರೆ, ಉಚಿತ ಹೊಲಿಗೆ ಯಂತ್ರಕ್ಕೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಆಹ್ವಾನ ಮಾಡಲಾಗಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ಮಹಿಳಾ ಅಭ್ಯರ್ಥಿಗಳು ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯುವ ಅವಕಾಶವನ್ನು ಪಡೆಯಬಹುದಾಗಿರುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ … Read more