Surveyor Jobs: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ! 750 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Surveyor Jobs: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ! 750 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಹೊಸದಾಗಿ ಅಧಿಸೂಚನೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗದ 750 ಭೂಮಾಪಕರ ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಇದರ ಬಗ್ಗೆ ಸಂಸ್ಥೆಯು ಮಾಹಿತಿಯನ್ನು ನೀಡಿರುತ್ತದೆ. ಸಂಪೂರ್ಣವಾದ ಮಾಹಿತಿಯನ್ನು ಪಡೆಯಲು ಬಯಸಿದರೆ ಲೇಖನವನ್ನು ಕೊನೆಯವರೆಗೂ ಓದಿ. 750 ಭೂಮಾಪಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಮಂಡಳಿಯು ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಹುದ್ದೆಗಳಿಗೆ … Read more