Udyogini Yojana Loan: ಮಹಿಳೆಯರಿಗೆ ಸಿಹಿ ಸುದ್ದಿ? ಯಾವುದೇ ಬಡ್ಡಿ ಇಲ್ಲದೆ ಈಗ 3 ಲಕ್ಷದವರೆಗೆ ಸಾಲ! ಈಗಲೇ ಮಾಹಿತಿ ತಿಳಿಯಿರಿ.
ನಮಸ್ಕಾರ ಗೆಳೆಯರೇ, ಸಮಸ್ತ ನಾಡಿನ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ನಿಮಗೆ ತಿಳಿಸಲು ಬಂದಿರುವ ವಿಷಯವು ಏನೆಂದರೆ ಈಗ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜೊತೆಗೂಡಿ ಸ್ವಯಂ ಉದ್ಯೋಗವನ್ನು ಮಾಡುವಂತಹ ಅಂದರೆ ಸ್ವಂತ ವ್ಯಾಪಾರವನ್ನು ಮಾಡಲು ಬಯಸುವಂತಹ ಜನರಿಗೆ ಈಗ ಮೂರು ಲಕ್ಷದವರೆಗೆ ಸಾಲವನ್ನು ಯಾವುದೇ ರೀತಿಯಾದಂತಹ ಬಡ್ಡಿ ಇಲ್ಲದೆ ನೀಡಲಾಗುತ್ತಿದೆ. ಸ್ನೇಹಿತರೆ ಈಗ ಈ ಒಂದು ಸಾಲವನ್ನು ನೀವು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ನಾವು ಈಗ ತಿಳಿಯೋಣ.
ಉದ್ಯೋಗಿನಿ ಯೋಜನೆಯ ಮಾಹಿತಿ
ಸ್ನೇಹಿತರೆ ಈಗ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಒಟ್ಟಿಗೆ ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ. ಈ ಒಂದು ಯೋಜನೆ ಮೂಲಕ ಯಾರೆಲ್ಲ ಸ್ವಂತ ಉದ್ಯೋಗವನ್ನು ಮಾಡಲು ಬಯಸುತ್ತಾರೆ. ಅಂತವರಿಗೆ ಈಗ ಮೂರು ಲಕ್ಷದವರೆಗೆ ಯಾವುದೇ ರೀತಿಯಾದಂತಹ ಬಡ್ಡಿ ಇಲ್ಲದೆ ಮಹಿಳೆಯರಿಗೆ ಈಗ ಸಾಲವನ್ನು ನೀಡಲು ಮುಂದಾಗಿದೆ. ಈ ಒಂದು ಸಾಲದಲ್ಲಿ 1.50 ಲಕ್ಷದವರೆಗೆ ಕೆಳ ವರ್ಗದ ಮಹಿಳೆಯರಿಗೆ ಸಬ್ಸಿಡಿ ಸಾಲವನ್ನು ಕೂಡ ಈಗ ಈ ಒಂದು ಯೋಜನೆ ಮೂಲಕ ನೀಡಲಾಗುತ್ತದೆ.
ಹಾಗಿದ್ದರೆ ಸ್ನೇಹಿತರು ಈಗ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿಯನ್ನು ನೀವು ಸಂಪೂರ್ಣವಾಗಿ ಓದಿಕೊಂಡು. ಈಗ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ಯೋಜನೆಯ ಲಾಭವನ್ನು ಈಗ ನೀವು ಕೂಡ ಪಡೆದುಕೊಳ್ಳಬಹುದು.
ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು?
- ಸ್ನೇಹಿತರೆ ಈಗ ಈ ಒಂದು ಉದ್ಯೋಗಿನಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಮಹಿಳೆಯರಿಗೆ ಮಾತ್ರ ಸರ್ಕಾರವು ಅವಕಾಶವನ್ನು ನೀಡಿದೆ.
- ಅದೇ ರೀತಿಯಾಗಿ ಈ ಒಂದು ಯೋಜನೆಯ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷದಿಂದ 50 ವರ್ಷದ ಒಳಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ಯಾರೆಲ್ಲ ಸಾಲವನ್ನು ಪಡೆದುಕೊಳ್ಳಲು ಬಯಸುತ್ತಾರೆ. ಅವರ ವಾರ್ಷಿಕ ಆದಾಯವು ಸಾಮಾನ್ಯ ಮಹಿಳೆಯರಿಗೆ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಈ ಒಂದು ಯೋಜನೆ ಅಡಿಯಲ್ಲಿ ಸಾಲವನ್ನು ಪಡೆಯುವಂತಹ ಅಭ್ಯರ್ಥಿಗಳು ಈ ಹಿಂದೆ ಸ್ವಯಂ ಉದ್ಯೋಗ ಅಥವಾ ಸ್ವಂತ ಉದ್ಯೋಗಕ್ಕಾಗಿ ಯಾವುದೇ ರೀತಿಯಾದಂತಹ ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆದುಕೊಂಡಿರಬಾರದು.
ಬೇಕಾಗುವಂತಹ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ನೀವು ಈ ಒಂದು ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿಕೊಂಡು ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ರಾಷ್ಟ್ರೀಕೃತ ಬ್ಯಾಂಕುಗಳಿಗೆ ನೀವು ಭೇಟಿಯನ್ನು ಮಾಡಿ ಅಥವಾ SBI ಶಾಖೆಗೆ ಭೇಟಿಯನ್ನು ನೀಡಿ. ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಈ ಒಂದು ಸಾಲಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಸಾಲವನ್ನು ನೀವು ಪಡೆದುಕೊಳ್ಳಬಹುದು.